ಶ್ರೀನಗರ:ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್​​ಗಳನ್ನು ಗಡಿ ಭದ್ರತಾ ಪಡೆ (ಬಿಎಸ್​ಎಫ್​) ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್​ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್​ ಬಳಿ ತಡೆದ ಬಿಎಸ್​ಎಫ್​ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್​ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್​ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್​ಎಫ್​ ಕೂಡ ಅಲರ್ಟ್​ ಆಗಿತ್ತು.  ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್​ಎಫ್​ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)
ಕೇರಳದ ಸ್ಮಗ್ಲಿಂಗ್​ ರಾಣಿಗೂ, ಕರ್ನಾಟಕದ ಡ್ರಗ್ಸ್​ ದಂಧೆಗೂ ಲಿಂಕ್​: ತನಿಖೆಯಿಂದ ಬಯಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
