ಮಣಿಪುರ:ಗಲಭೆ ಪೀಡಿತ ಮಣಿಪುರದಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ಕಿರುಕುಳ ಎಸಗಿದ ಗಡಿ ಭದ್ರತಾ ಪಡೆ(BSF) ಯೋಧರರೊಬ್ಬರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಘಟನೆಯೂ ಮಣಿಪುರದ ಇಂಫಾಲ್​ನಲ್ಲಿ ನಡೆದಿದ್ದು, ಅಮಾನತಾದ ಯೋಧನನ್ನು ಸತೀಶ್​ ಎಂದು ತಿಳಿದು ಬಂದಿದೆ. ಮಹಿಳೆಗೆ ಕಿರುಕುಳ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿ:ಜನಮೆಚ್ಚುಗೆಯನ್ನು ಸಹಿಸಲಾಗದೆ ವಿಪಕ್ಷಗಳು ಫೇಕ್​ ಫ್ಯಾಕ್ಟರಿಯ ಮೊರೆ ಹೋಗುತ್ತಿವೆ: ಕಾಂಗ್ರೆಸ್​
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ BSF ಹಿರಿಯ ಅಧಿಕಾರಿಯೊಬ್ಬರು ಘಟನೆಯೂ ಜುಲೈ 20ರಂದು ಇಂಫಾಲ್​ ಜಿಲ್ಲೆಯ ಪಶ್ಚಿಮ ಭಾಗದಲ್ಲಿ ನಡೆದಿದೆ. ಈ ಕುರಿತು ಮೊದಲಿಗೆ ಅರೆಸೇನಾ ಪಡೆಗೆ ದೂರು ಬಂದಿತ್ತು ಪರಿಶೀಲನೆ ನಡೆಸಿದ ನಂತರ ಆರೋಪಿಯನ್ನು ತಕ್ಷಣವೇ ಕೆಲಸದಿಂದ ಅಮಾನತು ಮಾಡಲಾಯಿತು.
ಈಗಾಗಲೇ ಯೋಧನ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆಯು ಸಹ ಆರಂಭವಾಗಿದೆ. ಇಂತಹ ಕೃತ್ಯಗಳು ನೋಡಿಕೊಂಡು ಸುಮ್ಮನೆ ಕೂರುವ ಮಾತಿಲ್ಲ ನ್ಯಾಯಯುತ ತನಿಖೆ ನಡೆಸಿ ಆರೋಪಿಗೆ ಶಿಕ್ಷೆ ಕೊಡಿಸಲಾಗುವುದು ಎಂದು ಬಿಎಸ್​ಎಫ್​ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + two =
Remember me
