ಶ್ರೀನಗರ:ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಪಾಕಿಸ್ತಾನದ ಉಗ್ರರು ಭಾರತದೊಳಗೆ ನುಸುಳಲು ಬಳಸಿಕೊಳ್ಳುತ್ತಿದ್ದ ಭೂಗತ ಸುರಂಗವೊಂದನ್ನು ಭಾರತೀಯ ಗಡಿ ಭದ್ರತಾ ಪಡೆಯ (ಬಿಎಸ್​ಎಫ್​) ಯೋಧರು ಪತ್ತೆ ಹಚ್ಚಿದ್ದಾರೆ. ಹತ್ತು ದಿನಗಳಲ್ಲಿ ಪತ್ತೆಯಾದ ಎರಡನೇ ಸುರಂಗ ಇದಾಗಿದೆ.
ಇದನ್ನೂ ಓದಿ:ಹಾಡಹಗಲೇ ಲೂಟಿ, ಸಿಬ್ಬಂದಿ ಕಟ್ಟಿಹಾಕಿ ಚಿನ್ನಾಭರಣ ದರೋಡೆ, ಮುಸುಕುಧಾರಿಗಳ ಕೃತ್ಯ
ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸುರಂಗ ಪತ್ತೆಯಾಗಿದೆ. ಹಿರಾನಗರ ಸೆಕ್ಟರ್​ನ ಗಡಿ ಹೊರಠಾಣೆ ಪನ್ಸಾರ್ ಪ್ರದೇಶದಲ್ಲಿರುವ ಈ ಸುರಂಗವು ಸುಮಾರು 150 ಮೀಟರ್​ ಉದ್ದವಿದೆ ಎನ್ನಲಾಗಿದೆ. 30 ಅಡಿಯಷ್ಟು ಆಳದಲ್ಲಿ ಸುರಂಗ ನಿರ್ಮಿಸಲಾಗಿದೆ. ಸದ್ಯ ಭದ್ರತಾ ಪಡೆಯ ಸಿಬ್ಬಂದಿ ಸುತ್ತಲೂ ಸುತ್ತುವರಿದಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಲಾಂಗ್ ತೋರಿಸಿ ದೋಚುತ್ತಿದ್ದವರ ಬಂಧನ, ಕೇಂದ್ರ ವಲಯ ನೂತನ ಐಜಿಪಿ ಎಂ.ಚಂದ್ರಶೇಖರ್ ಮಾಹಿತಿ
ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿನ ಅಂತರರಾಷ್ಟ್ರೀಯ ಗಡಿಯಲ್ಲಿ ಕಳೆದ ಆರು ತಿಂಗಳಲ್ಲಿ ಪತ್ತೆಯಾದ ನಾಲ್ಕನೇ ಸುರಂಗ ಇದಾಗಿದೆ. ಕಳೆದ 10 ವರ್ಷಗಳಲ್ಲಿ ಈ ರೀತಿಯ 10 ಸುರಂಗಗಳನ್ನು ಪತ್ತೆ ಹಚ್ಚಲಾಗಿದೆ. ಈ ಹಿಂದೆ ಜನವರಿ 13ರಂದು ಅದೇ ವಲಯದ ಬೊಬಿಯಾನ್ ಗ್ರಾಮದಲ್ಲಿ 150 ಮೀಟರ್ ಉದ್ದದ ಸುರಂಗ ಪತ್ತೆಯಾಗಿತ್ತು. (ಏಜೆನ್ಸೀಸ್​)
ಡೆತ್‌ನೋಟ್‌ನಲ್ಲಿ ಹೀಗೇಕೆ ಬರೆದರು ಧರ್ಮೇಗೌಡ? ಪೊಲೀಸರೂ ಭೇದಿಸಲಾಗದ ರಹಸ್ಯವಿದು!

ಆನೆಗೇ ಬೆಂಕಿ ಇಟ್ಟ ಪಾಪಿಗಳು! ಸುಟ್ಟ ನೋವು ತಾಳಲಾರದೆ ಕೊನೆಯುಸಿರೆಳೆದ ಆನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 11 =
Remember me
