ನವದೆಹಲಿ:ಎಲ್ಲ ಸಚಿವಾಲಯಗಳು, ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ (ಪಿಎಸ್​ಯುು) ಬಿಎಸ್​ಎನ್​ಎಲ್ ಮತ್ತು ಎಂಟಿಎನ್​ಎಲ್ ದೂರಸಂಪರ್ಕ ಸೇವೆ ಬಳಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇಂಟರ್​ನೆಟ್, ಸ್ಥಿರ ದೂರವಾಣಿ ಸೇರಿದಂತೆ ಎಲ್ಲ ಟೆಲಿಕಾಂ ಸೇವೆಯನ್ನೂ ಇದೇ ಸಂಸ್ಥೆಗಳಿಂದ ಪಡೆಯುವಂತೆ ಎಲ್ಲ ಸಚಿವಾಲಯಗಳಿಗೆ ಪತ್ರ ರವಾನಿಸಲಾಗಿದೆ.
ಕಳೆದ ಕೆಲ ವರ್ಷಗಳಿಂದ ಭಾರಿ ನಷ್ಟದಲ್ಲಿರುವ ಈ ಸಂಸ್ಥೆಗಳಿಗೆ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. 2019-20ರ ಸಾಲಿನಲ್ಲಿ ಬಿಎಸ್​ಎನ್​ಎಲ್ 15,500 ಕೋಟಿ ರೂ. ನಷ್ಟ ಅನುಭವಿಸಿದೆ. 2008ರಲ್ಲಿ 80 ಕೋಟಿಯಿದ್ದ ಚಂದಾದಾರರ ಸಂಖ್ಯೆ 2020ಕ್ಕೆ 80 ಲಕ್ಷಕ್ಕೆ ಇಳಿದಿದೆ. ಎಂಟಿಎನ್​ಎಲ್ 2008ರಲ್ಲಿ 35.4 ಲಕ್ಷ ಚಂದಾದಾರರನ್ನು ಹೊಂದಿದ್ದು ಅದು ಈಗ 30.7 ಲಕ್ಷಕ್ಕೆ ಇಳಿದಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 4 =
Remember me
