ನವದೆಹಲಿ:ಪ್ರಧಾನ ಮಂತ್ರಿ ಆವಾಸ್​ ಯೋಜನೆ ಅಡಿಯಲ್ಲಿ 48 ಸಾವಿರ ಕೋಟಿ ರೂ. ಅನುದಾನ ಮೀಸಲಿಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.
ಇಂದು ಬಹುನಿರೀಕ್ಷಿತ ಬಜೆಟ್​ ಮಂಡಿಸಿದ ಅವರು 2022-23ನೇ ಸಾಲಿನಲ್ಲಿ 80 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್​ ಯೋಜನೆ ಅಡಿಯಲ್ಲಿ ಪೂರ್ಣಗೊಳಿಸಲಾವುದು ಎಂದರು. ಅಲ್ಲದೆ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 60,000 ಮನೆಗಳನ್ನು ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಾಗಿ ಗುರುತಿಸಲಾಗುವುದು ಎಂದು ತಿಳಿಸಿದರು.
3.8 ಕೋಟಿ ಕುಟುಂಬಗಳಿಗೆ ನಲ್ಲಿ ನೀರು ಪಡೆಯಲು 60,000 ಕೋಟಿ ರೂ. ಅನ್ನು ಬಜೆಟ್​ನಲ್ಲಿ ಮೀಸಲಿಡಲಾಗಿದೆ ಎಂದು ವಿತ್ತಸಚಿವೆ ತಿಳಿಸಿದರು.
ಕರೊನಾದಿಂದ ಉಂಟಾದ ಮಾನಸಿಕ ಖಿನ್ನತೆ ಹೋಗಲಾಡಿಸಲು ನ್ಯಾಷನಲ್ ಟೆಲಿಮೆಂಟಲ್ ಹೆಲ್ತ್ ಕೇರ್ ಸೆಂಟರ್‌ಗಳ ಸ್ಥಾಪನೆ
ಕೇಂದ್ರ ಬಜೆಟ್​: 200 ಶೈಕ್ಷಣಿಕ ಟಿವಿ ಚಾನೆಲ್​ ಆರಂಭ
ಹೊಸ ತಲೆಮಾರಿನ 400 ವಂದೇ ಭಾರತ್ ರೈಲುಗಳ ಸಂಚಾರ: ನಿರ್ಮಲಾ ಸೀತಾರಾಮನ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 1 =
Remember me
