ಗುನಾ (ಮಧ್ಯಪ್ರದೇಶ):ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ನಡೆಸಿ ಚಿತ್ರಹಿಂಸೆ ನೀಡಿದ ಆರೋಪಿಯು ಅಕ್ರಮವಾಗಿ ಕಟ್ಟಿದ್ದ ಮನೆಯನ್ನು ಅಧಿಕಾರಿಗಳು ಭಾನುವಾರ ನೆಲಸಮಗೊಳಿಸಿದ್ದಾರೆ.
ಇದನ್ನೂ ಓದಿ:ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಕೆ ಶಿವಕುಮಾರ್!
ಅಯಾನ್ ಪಠಾಣ್ ಎಂಬಾತ ತನ್ನ ಮನೆ ಪಕ್ಕ ವಾಸಿಸುತ್ತಿದ್ದ 23 ವರ್ಷದ ಯುವತಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ ನೀಡಿದ್ದ. ಇವರಿಬ್ಬರು ಕೆಲ ದಿನಗಳಿಂದ ಸಂಬಂಧವನ್ನೂ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೂಲಿ ಕೆಲಸ ಮಾಡುತ್ತಿದ್ದ ಆರೋಪಿ ಅಯಾನ್, ಮಹಿಳೆಯ ತಾಯಿಯ ಹೆಸರಿನಲ್ಲಿರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಎನ್ನಲಾಗಿದೆ. ಆಕೆ ಆಸ್ತಿಯನ್ನು ಹಸ್ತಾಂತರಿಸಲು ನಿರಾಕರಿಸಿದಾಗ, ತನ್ನ ಸಂಬಂಧಿಕರ ನೆರವುನಿಂದ ಯುವತಿ ಮೇಲೆ ಹಲ್ಲೆ ಮಾಡಿ ಕಣ್ಣು ಮತ್ತು ಬಾಯಿಗೆ ಮೆಣಸಿನ ಪುಡಿಯನ್ನು ಎರಚಿ ಹಿಂಸೆ ನೀಡಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡು ಅಯಾನ್‌ನನ್ನು ಬಂಧಿಸಲಾಗಿದೆ.ನಕಲಿ ದಾಖಲೆಗಳನ್ನು ಬಳಸಿ ಸರ್ಕಾರಿ ಜಮೀನಿನಲ್ಲಿ ಅಯಾನ್ ಅವರ ಮನೆ ನಿರ್ಮಿಸಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿ ನಂತರ ಅದನ್ನು ಕೆಡವಿದ್ದಾರೆ.
ಕಾಂಗ್ರೆಸ್ ಮಾಡಿದ ಪಾಪಗಳಿಗೆ ಜನ ಈಗ ಶಿಕ್ಷಿಸುತ್ತಿದ್ದಾರೆ: ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + two =
Remember me
