ರಾಂಚಿ:ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ(ಮೇ 6) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ 20 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ.. ಬಾಲಕ ಸಾವು
2023 ರ ಫೆಬ್ರವರಿಯಲ್ಲಿ ಜಾರಿ ನಿರ್ದೇಶನಾಲಯ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಎಂಬಾತನನ್ನು ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಬಂಧಿಸಲಾಗಿತ್ತು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆ ದಾಳಿ ಮಾಡಿದೆ. ಇನ್ನು ಇಡಿ ಅಂದಾಜಿಸಿರುವ ಪ್ರಕಾರ ಪತ್ತೆಯಾಗಿರುವ ಹಣ 25 ಕೋಟಿ ರೂ. ಗೂ ಅಧಿಕ ಮೊತ್ತವಾಗಿದೆ ಎಂದು ಇಡಿ ಹೇಳಿದೆ.
ಸಂತ್ರಸ್ತೆ ಎದುರು ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ ಎಸ್ಐಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + two =
Remember me
