ಚಾಮರಾಜನಗರ:ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್​ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಗುಜರಾತ್ ರಾಜ್ಯದ 50 ಪ್ರವಾಸಿಗರು ತಮಿಳುನಾಡು ರಾಜ್ಯದಿಂದ ಪಾಲಾರ್ ಮಾರ್ಗವಾಗಿ ಮಲೆಮಹದೇಶ್ವರ ಬೆಟ್ಟಕ್ಕೆ ಬಸ್​ನಲ್ಲಿ ಬರುತ್ತಿರುವಾಗ ಬುಧವಾರ ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ.
ಮಲೆಮಹದೇಶ್ವರ ಬೆಟ್ಟದ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಹಿಂದಕ್ಕೆ ವಾಲಿ ಪಲ್ಟಿಯಾಗಿದೆ. 15 ಜನರು ಗಾಯಗೊಂಡಿದ್ದು, ಮಲೆಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಅವಘಡ: ಮಾಲ್ಗುಡಿ ಎಕ್ಸ್​ಪ್ರೆಸ್ ರೈಲಿಗೆ ಸಿಲುಕಿ ಮಹಿಳೆಯರಿಬ್ಬರ ದುರ್ಮರಣ

ಹಳೇ ಸ್ಕೂಟರ್​ನಲ್ಲಿ ದೇಶ ಸುತ್ತಿದ ತಾಯಿ-ಮಗನಿಂದ ಕುಕ್ಕೆಯಲ್ಲಿ ವಿಶೇಷ ಪೂಜೆ

ಮಹಿಳೆಗೆ ಹಣವಿರುವ ಬ್ಯಾಗ್​ ಮರಳಿಸಿ ಪ್ರಾಮಾಣಿಕತೆ ಮೆರೆದ ಶಿವಮೊಗ್ಗದ ಆಟೋ ಚಾಲಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − one =
Remember me
