ಜಮ್ಮು-ಕಾಶ್ಮೀರ:ವೈಷ್ಣೋದೇವಿ ದರ್ಶನ ಮುಗಿಸಿ ವಾಪಸ್​ ಆಗುವ ವೇಳೆ ಯಾತ್ರಾರ್ಥಿಗಳಿದ್ದ ಬಸ್​ ಪಲ್ಟಿಯಾಗಿ ಒಬ್ಬರು ಮೃತಪಟ್ಟು, 23 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ರಸೋಯಿ ಜಿಲ್ಲೆಯಲ್ಲಿ ನಡೆದಿದೆ.
ಯಾತ್ರಿಗಳನ್ನು ಹೊತ್ತು ಸಾಗುತ್ತಿದ್ದ ಬಸ್ ಕತ್ರಾದಿಂದ ಜಮ್ಮು ಕಡೆಗೆ ವಾಪಸ್​ ಆಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಕತ್ರಾ ಹೊರವಲಯದ ಮುರ್ರೆ ಬಳಿ ಅವಘಡ ಸಂಭವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿ ಒಬ್ಬರು ಮಾಹಿತಿ ನೀಡಿದ್ದಾರೆ.
Jammu and Kashmir | Several people were injured after a bus met with an accident in Katra's Muri area in Reasi district. Injured people were rushed to hospital. Police personnel on the spot.pic.twitter.com/j3TQqfZKVV
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:fifteen − eleven =
Remember me
