ಲಖನೌ:ಚಲಿಸುವ ಬಸ್​ನಲ್ಲಿಯೇ ನಿರ್ವಾಹಕನೋರ್ವ ಯುವತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವೇಳೆ ಪ್ರಯಾಣಿಕರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಉತ್ತರಪ್ರದೇಶದ ಹತ್ರಾಸ್​ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಘಟನೆಯೂ ಹತ್ರಾಸ್​ ಹಾಗೂ ಲಖನೌ ನಡುವೆ ಸಂಚರಿಸುವ ಬಸ್​ನಲ್ಲಿ ನಡೆದಿದ್ದು, ಚಾಲಕ ಹಾಗೂ ನಿರ್ವಾಹಕನನ್ನು ಸೇವೆಯಿಂದ ಅಮಾನತು ಮಾಡಿ ಉತ್ತರಪ್ರದೇಶದ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಕಂಡಕ್ಟರ್​ ಚಲಿಸುವ ಬಸ್​ನಲ್ಲಿಯೇ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡು ಬರುತ್ತದೆ. ಸುಮಾರು ಘಂಟೆಗಳಿಂದ ನಿರ್ವಾಹಕನ ವರ್ತನೆಯನ್ನು ಗಮನಿಸಿದ ಪ್ರಯಾಣಿಕರು ಆತನ ಬಳಿ ಹೋಗಿ ಪರಿಶೀಲಿಸಿದಾಗ ಆತ ಯುವತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡು ಬಂದಿದೆ.
Bus conductor caught having sex inside running bus in#UttarPradesh.#UPPolice#Roadways#Bus#viralvideo#UnMuteIndiaSubscribe to our YouTube page:https://t.co/bP10gHsrFhpic.twitter.com/bzJEjcvZNG
ಇದನ್ನೂ ಓದಿ:ಕರ್ನಾಟಕದ ಹೆಮ್ಮೆಯ ಮೈಸೂರು ಪಾಕ್​ ಈಗ ವಿಶ್ವವಿಖ್ಯಾತ; ಬೆಸ್ಟ್​ ಸ್ಟ್ರೀಟ್​ ಫುಡ್​ನಲ್ಲಿ ಮಹತ್ವದ ಸ್ಥಾನ
ಈ ಬಗ್ಗೆ ಪ್ರಶ್ನಿಸಿದಾಗ ಆತ ಪ್ರಯಾಣಿಕರ ಮೊಬೈಲ್​ ಪೋನ್​ ಕಸಿದುಕೊಳ್ಳಲು ಮುಂದಾಗಿದ್ದು, ಇದು ಕೆಲಕಾಲ ವಾಗ್ವಾದಕ್ಕೆ ಕಾರಣವಾಗಿದೆ. ಬಳಿಕ ಪ್ರಯಾಣಿಕರೊಬ್ಬರು ಆತ ಒಂದು ಘಂಟೆಗೂ ಹೆಚ್ಚಿನ ಕಾಲ ಆತ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದಾಗಿ ದೂರುತ್ತಿರುವುದು ಕಂಡು ಬರುತ್ತದೆ.
ಮೊದಲಿಗೆ ಪ್ರಯಾಣಿಕರು ಈ ಬಗ್ಗೆ ದೂರು ಕೊಡಲು ಮುಂದಾಗಿದ್ದರು ಬಳಿಕ ನಿರ್ವಾಹಕನಿಗೆ ಬುದ್ದಿವಾದ ಹೇಳಿ ಹೊರಟು ಹೋಗಿದ್ದರು. ಘಟನೆಯ ವಿಡಿಯೋ ವೈರಲ್​ ಆದ ಬೆನ್ನಲ್ಲೇ ಉತ್ತರಪ್ರದೇಶ ಸಾರಿಗೆ ಇಲಾಖೆ ನಿರ್ವಾಹಕ ಹಾಗೂ ಚಾಲಕನ ವಿರುದ್ಧ ಕ್ರಮ ಜರುಗಿಸಿ ಆದೇಶ ಹೊರಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − five =
Remember me
