ಆಂಧ್ರಪ್ರದೇಶ:ಆಂಧ್ರಪ್ರದೇಶದ ಅಲ್ಲೂರಿನಲ್ಲಿ ಹಲವಾರು ಪ್ರಯಾಣಿಕರನ್ನು ಒಳಗೊಂಡಿದ್ದ ಬಸ್ ಕಮರಿಗೆ ಉರುಳಿ ಬಿದ್ದ ಪರಿಣಾಮ ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಜಾತಿಕ ಮಟ್ಟದಲ್ಲಿ ಗಮನ ಸೆಳೆದ ದೇಶದ ಮೆರಿಟೈಮ್ ಸಾಮರ್ಥ್ಯ :ಮೆರಿಟೈಮ್ ಇಂಡಿಯ ಸಮ್ಮಿತ್ 2023 ಶೃಂಗಸಭೆ ಪೂರ್ವ ಸಮಾವೇಶದಲ್ಲಿ ಕೇಂದ್ರ ಸಚಿವ  ಶ್ರೀಪಾದ್ ನಾಯ್ಕ್
ಭಾನುವಾರ (ಆಗಸ್ಟ್​ 20) ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯ, ಪಾಡೇರು ಘಾಟ್​ ರಸ್ತೆಯಲ್ಲಿ ಹೋಗುತ್ತಿದ್ದ ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ನಾಗರ ಪಂಚಮಿಯ! ನಿಸರ್ಗ ಬಡಾವಣೆಯಲ್ಲಿ ಉಡಿ ತುಂಬುವ ಕಾರ್ಯಕ್ರಮ
ಪಾಡೇರು ಘಾಟ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆರ್​​ಟಿಸಿ ಬಸ್​ನಲ್ಲಿ ಸುಮಾರು 60 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಚೋಡವರಂಗೆ ತೆರಳುತ್ತಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ,(ಏಜೆನ್ಸೀಸ್).
ಮಾರಿಗೆ ದಾರಿ ಬಿಡಿ; ‘ಟೋಬಿ’ ಬಿಡುಗಡೆಗೆ ಕೇವಲ 5 ದಿನಗಳು ಬಾಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − one =
Remember me
