ಉತ್ತರಾಖಂಡ್:ನೈನಿತಾಲ್‌ನ ರಸ್ತೆ ಮೇಲೆ ಭಾರಿ ಪ್ರಮಾಣದಲ್ಲಿ ಭೂಕುಸಿತವಾಗಿದ್ದು, 14 ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್‌ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಸ್ತೆಯಲ್ಲಿ ಸಾಗುತ್ತಿದ್ದ ಬಸ್ಸಿನ ಮುಂದೆಯೇ ಬೃಹತ್‌ ಗಾತ್ರದ ಗುಡ್ಡ ಕುಸಿದಿದೆ. ನಂತರ ಕ್ಷಣಾರ್ಧದಲ್ಲಿ ಗುಡ್ಡದ ಮೇಲಿಂದ ಮಣ್ಣು ಕುಸಿಯಲು ಪ್ರಾರಂಭಿಸಿದೆ. ಈ ವೇಳೆ ಪ್ರಾಣ ಉಳಿಸಿಕೊಳ್ಳುವ ಧಾವಂತದಲ್ಲಿ ಬಸ್​​ನಲ್ಲಿದ್ದ ಪ್ರಯಾಣಿಕರು​​​ ಕಿಟಕಿ-ಬಾಗಿಲಿನ ಮೂಲಕ ಬಸ್​​ನಿಂದ ಹೊರ ಜಿಗಿದಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್‌ ಅನ್ನು ಹಿಂದಕ್ಕೆ ತೆಗೆದುಕೊಂಡು ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ.
#WATCH| Uttarakhand: A bus carrying 14 passengers narrowly escaped a landslide in Nainital on Friday. No casualties have been reported.pic.twitter.com/eyj1pBQmNw— ANI (@ANI)August 21, 2021
#WATCH| Uttarakhand: A bus carrying 14 passengers narrowly escaped a landslide in Nainital on Friday. No casualties have been reported.pic.twitter.com/eyj1pBQmNw
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
