ನೇಪಾಳ:ಭಾರತೀಯರು ಪ್ರಯಾಣಿಸುತ್ತಿದ್ದ ಬಸ್​ವೊಂದು ನದಿಗೆ ಉರುಳಿಬಿದ್ದ ಪರಿಣಾಮ 14 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನೇಪಾಳದ ತನಾಹುನ್​ ಜಿಲ್ಲೆಯಲ್ಲಿ ಸಂಭವಿಸಿದೆ.
ಇದನ್ನೂ ಓದಿ:ನಾನು ಆ ಸಿನಿಮಾದಲ್ಲಿ ಸರಿಯಾಗಿ ನಟಿಸಲಿಲ್ಲ! ಸೂಪರ್​ ಸ್ಟಾರ್​ ರಜಿನಿಕಾಂತ್​ ಅಚ್ಚರಿ ಹೇಳಿಕೆ
ಭಾರತೀಯ ಪ್ರಯಾಣಿಕರಿದ್ದ ಬಸ್ ಮರ್ಸ್ಯಾಂಗ್ಡಿ ನದಿಗೆ ಉರುಳಿಬಿದ್ದಿದ್ದು, 14 ಜನರು ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ 16 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ.
ಆಕ್ಸಿಡೆಂಟ್​ಗೆ ತುತ್ತಾದ ಬಸ್​ 40 ಭಾರತೀಯ ಪ್ರಯಾಣಿಕರನ್ನು ಕೊಂಡೊಯ್ಯುತ್ತಿತ್ತು ಎಂದು ವರದಿಯಾಗಿದೆ. ಯುಪಿ ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿದ್ದ ಬಸ್​ ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿತ್ತು ಎಂದು ತನಾಹುನ್ ಜಿಲ್ಲೆಯ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).
ಇವರೇ ನೋಡಿ ಆಲ್ಕೋಹಾಲ್​ ಮುಟ್ಟದ ಟೀಮ್ ಇಂಡಿಯಾದ ಮೂವರು ಸ್ಟಾರ್​ ಕ್ರಿಕೆಟಿಗರು!

ಇದು ನೀವೇನಾ? ಟೀಕೆಗಳ ಬೆನ್ನಲ್ಲೇ ಫೋಟೋ ಡಿಲೀಟ್​! ಗುರುತು ಸಿಗದಷ್ಟು ಬದಲಾಗಿದ್ದಾರೆ ಈ ಸ್ಟಾರ್​ ಬ್ಯೂಟಿ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:twenty − 18 =
Remember me
