ಅಸ್ಸಾಂ:ಎಸ್‌ಯುವಿ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಸೋಮವಾರ (ಅ.30) ವರದಿಯಾಗಿದೆ.
ಇದನ್ನೂ ಓದಿ:ಹೈಕೋರ್ಟ್ ವಕೀಲ ಸುನೀಲಕುಮಾರ ಗುನ್ನಾಪುರಗೆ ರಾಜ್ಯಮಟ್ಟದ ಸ್ವೆರೋಸ್ ಕರ್ನಾಟಕ-2023 ಪ್ರಶಸ್ತಿ ಪ್ರದಾನ
ಜಿಲ್ಲೆಯ ಗುಲಿಯನ್‌ಪಾರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಗುವಾಹಟಿಯಿಂದ ಗೋಲ್‌ಪಾರಾಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಎಸ್‌ಯುವಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಪ್ರಯಾಣಿಕರು ರೋಂಗ್‌ಜುಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪ್ರಯಾಣಿಕನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಗುವಾಹಟಿಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,(ಏಜೆನ್ಸೀಸ್).
ಟ್ರ್ಯಾಕ್ಟರ್ ಸ್ಟಂಟ್‌ ನಿಷೇಧಿಸಿದ ಪಂಜಾಬ್ ಸಿಎಂ ಭಗವಂತ್​ ಮಾನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fourteen =
Remember me
