ಬೆಂಗಳೂರು:ಕಳೆದ 14ರಿಂದ ವಿಧಿಸಲಾಗಿದ್ದ ಲಾಕ್​ಡೌನ್​ ತೆರವು ಹಿನ್ನೆಲೆಯಲ್ಲಿ ಬಸ್​ ಸಂಚಾರ ಎಂದಿನಂತೆ ಇರಲಿದೆ ಎಂದು ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ.
ಸರ್ಕಾರದ ಆದೇಶದಂತೆ ಬೆಂಗಳೂರಿನಲ್ಲಿ ಬುಧವಾರದಿಂದ ಲಾಕ್ ಡೌನ್ ತೆರವು‌ ಹಿನ್ನಲೆಯಲ್ಲಿ, ಬೆಳಗ್ಗೆ 6 ಗಂಟೆಯಿಂದ ರಾಜಧಾನಿಯಿಂದ ಇತರೆ ಸ್ಥಳಗಳಿಗೆ ಬಸ್ ಸಂಚಾರ ಆರಂಭವಾಗಲಿದೆ ಎಂದು ತಿಳಿಸಲಾಗಿದೆ.
ಇದಲ್ಲದೇ, ಬಿಎಂಟಿಸಿ ಬಸ್​ಗಳು ಕೂಡ ಸಂಚರಿಸಲಿವೆ. ಇತರ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ಕೂಡ ಎಂದಿನಂತೆ ಕಾರ್ಯಾಚರಿಸಲಿವೆ. ಕಳೆದ ಒಂದು ವಾರದಿಂದ ಬಸ್​ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ರಾಜ್ಯದಲ್ಲಿ ಹಿಡಿತಕ್ಕೆ ಸಿಗುತ್ತಿದೆಯೇ ಕರೊನಾ? ನಿನ್ನೆಗಿಂತ ಒಂದೇ ಪ್ರಕರಣ ಹೆಚ್ಚು…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + eighteen =
Remember me
