ನವದೆಹಲಿ:ವಾರ್ಷಿಕ 5ಕೋಟಿ ರೂಪಾಯಿಗಿಂತ ಹೆಚ್ಚಿನ ವ್ಯವಹಾರ ನಡೆಸುವ ಉದ್ದಿಮೆಗಳಿಗೆ B2B ವಹಿವಾಟಿಗೆ ಇ-ಇನ್​ವಾಯ್ಸ್​ ಸೃಷ್ಟಿಸುವುದು ಆಗಸ್ಟ್​​​ 1ರಿಂದ ಕಡ್ಡಾಯಗೊಳಿಸಲಾಗಿದೆ.
ಹಾಲಿ ವಾರ್ಷಿಕ 10ಕೋಟಿಗಿಂತ ಹೆಚ್ಚಿನ ವ್ಯವಹಾರ ನಡೆಸುವ ಉದ್ದಿಮೆಗಳಿಗೆ B2B ವಹಿವಾಟಿಗೆ ಇ-ಇನ್​ವಾಯ್ಸ್​ ಸೃಷ್ಟಿಸುವುದನ್ನು ಕೇಂಡ್ರ ಹಣಕಾಸು ಸಚಿವಾಲಯ ಕಡ್ಡಾಯಗೊಳಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ಹಣಕಾಸು ಸಚಿವಾಲಯವು ಇ-ಇನ್​ವಾಯಸ್​ ಮಿತಿಯನ್ನು 10 ಕೋಟಿಯಿಂದ 5 ಕೋಟಿ ರೂಪಾಯಿಗೆ ಕಡಿತಗೊಳಿಸಲಾಗಿದೆ.
ಇದನ್ನೂ ಓದಿ:ಇಮ್ರಾನ್​ ಖಾನ್ ಬಂಧನ ಕಾನೂನು ಬಾಹಿರ; ಪಾಕಿಸ್ತಾನ ಸುಪ್ರೀಂ ಕೋರ್ಟ್​
ಈ ಮೊದಲು ವಾರ್ಷಿಕ 500 ಕೋಟಿ ರೂಪಾಯಿಗಿಂತ ಅಧಿಕ ಮತ್ತದ ವಹಿವಾಟುಗಳಿಗೆ ಇ-ಇನ್​ವಾಯ್ಸ್​ ಕಡ್ಡಾಯ ಮಾಡಲಾಗಿತ್ತು. ಮೂರು ವರ್ಷಗಳಲ್ಲಿ 5 ಕೋಟಿ ರೂಪಾಯಿಗೆ ಇಳಿಸಲಾಗಿದೆ ಎಂದು ತನ್ ಪ್ರಕಟಣೆಯಲ್ಲಿ ತಿಳಿಸಿದೆ.
ಇ-ಇನ್​ವಾಯ್ಸ್​ ಪ್ರಕ್ರಿಯೆಯನ್ನು ಹಂತಹಂತವಾಗಿ ಜಾರಿ ಮಾಡುತ್ತಿರುವುದರಿಂದ ತೊಡಕುಗಳು ಕಡಿಮೆ ಆಗಲಿವೆ. ನಿಯಮ ಅನುಸರಣೆಯಲ್ಲಿ ಸುಧಾರಣೆ ಕಂಡು ಬರಲಿದ್ದು ಆದಾಯ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
