ನವದೆಹಲಿ:ಪದ್ಮಭೂಷಣ ಪುರಸ್ಕೃತ, ರಾಜ್ಯಸಭಾ ಸದಸ್ಯರೂ ಆಗಿದ್ದ ಉದ್ಯಮಿ ಹಾಗೂ ಬಜಾಜ್ ಸಮೂಹದ ಮಾಜಿ ಮುಖ್ಯಸ್ಥ ರಾಹುಲ್ ಬಜಾಜ್ (83) ಇಂದು ಕೊನೆಯಸಿರೆಳೆದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ 2.30ರ ಸುಮಾರಿಗೆ ನಿಧನರಾದರು.
ಹೃದಯದ ಸಮಸ್ಯೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗ್ಯೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾಗಿ ಬಜಾಜ್ ಸಮೂಹದ ಮೂಲಗಳು ತಿಳಿಸಿವೆ.
1938ರ ಜೂ. 10ರಂದು ಜನಿಸಿದ್ದ ಅವರು 40 ವರ್ಷಗಳಿಗೂ ಅಧಿಕ ಕಾಲ ಬಜಾಜ್ ಗ್ರೂಪ್ ಕಂಪನಿಯ ಚೇರ್ಮನ್​ ಆಗಿದ್ದರು. ರಾಜ್ಯಸಭಾ ಸದಸ್ಯರೂ ಆಗಿದ್ದ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನೂ ನೀಡಿ ಸರ್ಕಾರ ಗೌರವಿಸಿತ್ತು.
ಧರ್ಮಸ್ಥಳದಲ್ಲಿ ಹಾಲಿ-ಮಾಜಿ ಶಾಸಕರ ಆಣೆ-ಪ್ರಮಾಣ; ಮಂಜುನಾಥನ ಸನ್ನಿಧಿ ತಲುಪಿತು ಭ್ರಷ್ಟಾಚಾರ ಪ್ರಕರಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + four =
Remember me
