ನವದೆಹಲಿ:ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ ರಿಸಲ್ಟ್​ ಇಂದು ಪ್ರಕಟವಾಗಲಿದೆ. ಮಧ್ಯಪ್ರದೇಶ, ತಮಿಳುನಾಡು, ಪಂಜಾಬ್, ಪಶ್ಚಿಮ ಬಂಗಾಳ, ಬಿಹಾರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕ್ಷೇತ್ರಗಳು ಸೇರಿದಂತೆ ಒಟ್ಟು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಈ ಪೈಕಿ 11 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಆಮ್ ಆದ್ಮಿ ಪಕ್ಷದ ಮೊಹಿಂದರ್ ಭಗತ್ ಜಲಂಧರ್ ಪಂಜಾಬ್​ನ ಪಶ್ಚಿಮದಲ್ಲಿ ಗೆಲುವು ಸಾಧಿಸಿದ್ದಾರೆ.
7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವೋಟಿಂಗ್ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು, ಸದ್ಯದ ಮಟ್ಟಿಗೆ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಲೋಕಸಭಾ ಚುನಾವಣೆಯ ನಂತರ ಮೊದಲ ಬಾರಿಗೆ ಈ ವಿಧಾನಸಭೆ ಬೈಎಲೆಕ್ಷನ್ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 2 =
Remember me
