ನವದೆಹಲಿ: ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರಿಗೆ ಶೇ. 4 ತುಟ್ಟಿಭತ್ಯೆ (ಡಿ.ಎ) ಏರಿಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಏರಿಕೆಯಿಂದ ನೌಕರರ ಮಾಸಿಕ ವೇತನ ಕನಿಷ್ಠ -ಠಿ; 720ರಿಂದ ಗರಿಷ್ಠ 10,000ದವರೆಗೆ ಹೆಚ್ಚಳವಾಗಲಿದೆ.
ಹಣದುಬ್ಬರ ಹಾಗೂ ಜೀವನಾವಶ್ಯಕ ವಸ್ತುಗಳ ಬೆಲೆಗಳ ಏರಿಕೆ ಹಿನ್ನೆಲೆಯಲ್ಲಿ ಡಿ.ಎ ಹೆಚ್ಚಿಸಲಾಗಿದ್ದು, ಇದು ಈ ವರ್ಷದ ಜನವರಿಯಿಂದಲೇ ಅನ್ವಯ ವಾಗಲಿದೆ. 48 ಲಕ್ಷ ನೌಕರರು, 65 ಲಕ್ಷ ಪಿಂಚಣಿದಾರರಿಗೆ ಲಾಭವಾಗಲಿದೆ.
ಸಂಯೋಜಿತ ಎಚ್​ಐವಿ ಔಷಧ ಬಳಸಿ ಕರೊನಾ​ ರೋಗಿಗೆ ಯಶಸ್ವಿ ಚಿಕಿತ್ಸೆ ನೀಡಿದ ಭಾರತೀಯ ವೈದ್ಯರು!

ಯೆಸ್​ ಬ್ಯಾಂಕ್​ ಪುನಶ್ಚೇತನಕ್ಕೆ ಕೈಜೋಡಿಸಿದ ಐಸಿಐಸಿಐ ಬ್ಯಾಂಕ್​: 1000 ಕೋಟಿ ರೂ. ಹೂಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
