ನವದೆಹಲಿ:2024ರ ಖಾರಿಫ್ ಸೀಸನ್​ನ ಪೋಷಕಾಂಶ ಆಧಾರಿತ ಸಬ್ಸಿಡಿ (NBS) ದರಗಳನ್ನು ಫಾಸ್ಫೇಟಿಕ್ ಮತ್ತು ಪೊಟಾಸಿಕ್ (P&K) ರಸಗೊಬ್ಬರಗಳ ಮೇಲೆ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರವರೆಗೆ ಮತ್ತು ಎನ್​ಬಿಎಸ್​ (NBS) ಯೋಜನೆಯಡಿಯಲ್ಲಿ 3 ಹೊಸ ರಸಗೊಬ್ಬರ ಶ್ರೇಣಿಗಳನ್ನು ಸೇರಿಸುವ ಪ್ರಸ್ತಾವನೆಯನ್ನು ಇಂದು (ಫೆ. 29ರಂದು) ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.
ಇದನ್ನೂ ಓದಿ:ಕೇವಲ 6 ತಿಂಗಳಲ್ಲಿ ಷೇರು ಬೆಲೆ 75 ರಿಂದ 915 ರೂಪಾಯಿಗೆ ಏರಿಕೆ: 1100% ಲಾಭ ನೀಡಿದ ಕಂಪನಿ ಸ್ಟಾಕ್​ಗೆ ಮತ್ತೆ ಬೇಡಿಕೆ ಏಕೆ?
2024ರ ಖಾರಿಫ್ ಸೀಸನ್‌ಗೆ ತಾತ್ಕಾಲಿಕ ಆಯವ್ಯಯ ಅಗತ್ಯವು ಸರಿಸುಮಾರು 24,420 ಕೋಟಿ ರೂ.ಗಳಾಗಿರುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ಕೇಂದ್ರವು ರಸಗೊಬ್ಬರ ತಯಾರಕರು ಅಥವಾ ಆಮದುದಾರರ ಮೂಲಕ ರೈತರಿಗೆ ಸಬ್ಸಿಡಿ ಬೆಲೆಯಲ್ಲಿ 25 ದರ್ಜೆಯ ಪಿ ಅಂಡ್ ಕೆ (P&K) ರಸಗೊಬ್ಬರಗಳನ್ನು ಲಭ್ಯವಾಗುವಂತೆ ಮಾಡುತ್ತಿದೆ.
ಈ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಎನ್​ಬಿಎಸ್ ಯೋಜನೆಯಿಂದ ನಿಯಂತ್ರಿಸಲಾಗುತ್ತದೆ. ಯೂರಿಯಾ, ಡಿಎಪಿ, ಎಂಒಪಿ ಮತ್ತು ಸಲ್ಫರ್‌ಗಳ ಅಂತಾರಾಷ್ಟ್ರೀಯ ಬೆಲೆಗಳಲ್ಲಿನ ಇತ್ತೀಚಿನ ಪ್ರವೃತ್ತಿಗಳ ದೃಷ್ಟಿಯಿಂದ, ಖಾರಿಫ್ 2024ಕ್ಕೆ ಸರ್ಕಾರವು ಎನ್‌ಬಿಎಸ್ ದರಗಳನ್ನು ಅನುಮೋದಿಸಲು ನಿರ್ಧರಿಸಿದೆ,(ಏಜೆನ್ಸೀಸ್).
‘ಗೊಂದಲ, ಹೋರಾಟ, ಪ್ರಯತ್ನ’….: ವಿಚ್ಛೇದನ ನೆನೆದು ಸಾನಿಯಾ ಭಾವುಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
