ಜೈಪುರ:ಒಂಬತ್ತು ತಿಂಗಳು ಮಗುವನ್ನು ಹೊಟ್ಟೆಯಲ್ಲಿ ಹೊತ್ತು ಈಗ ತಾನೆ ಜನ್ಮ ನೀಡಿರುವ ಅಕ್ಕನಿಗೆ ಸಹಾಯವಾಗಿರಲೆಂದು ಅಕ್ಕನ ಮನೆಗೆ ಬಂದ ತಂಗಿಯ ಮೇಲೆ ಭಾವನೇ ರೇಪ್ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಭಾರತ್​ಪುರದಲ್ಲಿ ಇಂತದ್ದೊಂದು ಘಟನೆ ನಡೆದಿದೆ. 21 ವರ್ಷದ ಯುವತಿಯ ಅಕ್ಕನಿಗೆ ಇತ್ತೀಚೆಗೆ ಹೆರಿಗೆಯಾಗಿತ್ತು. ಆಕೆಗೆ ಸಹಾಯವಾಗಲಿ ಎಂದು ಆಕೆಯ ಅಪ್ಪ ಅಮ್ಮ ತಂಗಿಯನ್ನು ಅವರ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಅಲ್ಲಿ ಆಕೆಯ ಭಾವನೇ ನಾದಿನಿಯ ಮೇಲೆ ಕಣ್ಣು ಹಾಕಿದ್ದಾನೆ.
ನಾದಿನಿಗೆ ಟೀ ಮಾಡಿ ಕೊಡುವ ನೆಪದಲ್ಲಿ ಚಹಾಕ್ಕೆ ಮತ್ತು ತರಿಸುವ ಔಷಧ ಹಾಕಿ ಕುಡಿಸಿದ್ದಾನೆ. ನಂತರ ಆಕೆಯನ್ನು ರೇಪ್ ಮಾಡಿದ್ದಾನೆ. ಎಚ್ಚರವಿಲ್ಲದಂತೆ ಬಿದ್ದಿದ್ದ ಯುವತಿ ಎಚ್ಚರಗೊಂಡಾಗ ತನಗೇನಾಗಿದೆ ಎನ್ನುವ ವಿಚಾರ ಗೊತ್ತಾಗಿದೆ. ಆಕೆ ತಕ್ಷಣ ಈ ವಿಚಾರವನ್ನು ಕುಟುಂಬಸ್ಥರಲ್ಲಿ ಹೇಳಿದ್ದಾಳೆ. ಮನೆಯವರ ಸಹಾಯದಿಂದ ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಅಲ್ಲಿ ತನ್ನ ಭಾವನ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಾಗಿದೆ. (ಏಜೆನ್ಸೀಸ್)
ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!

ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ

ಅಮ್ಮನ ಅಂತ್ಯಸಂಸ್ಕಾರ ಮಾಡಲು ಹಣವಿಲ್ಲವೆಂದು ನೇಣಿಗೆ ಶರಣಾದ ಮಗ!

ಬಾಸ್​ ಮರ್ಮಾಂಗವನ್ನೇ ಕತ್ತರಿಸಿ ಪೊಲೀಸರಿಗೆ ಕರೆ ಮಾಡಿದ ಮಹಿಳೆ! ಕಾರಣ ಕೇಳಿ ಬೆಚ್ಚಿಬಿದ್ದ ಪೊಲೀಸ್​

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 12 =
Remember me
