ಬಂಕುರಾ:ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ವಿರುದ್ಧ ಜನಾಕ್ರೋಶದ ಕಾವು ತೀವ್ರವಾಗಿದೆ. ಅದರ ಬಿಸಿಯ ಅನುಭವವೂ ಆಗುತ್ತಿದೆ ಎಂದು ಬಿಜೆಪಿ ನಾಯಕ ಅಮಿತ್ ಷಾ ಗುರುವಾರ ಹೇಳಿದ್ದಾರೆ.
ಅವರು ಪಕ್ಷ ಸಂಘಟನೆಯ ದೃಷ್ಟಿಯಿಂದ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಬಡವರಿಗೆ ತಲುಪದಂತೆ ಮುಖ್ಯಮಂತ್ರಿ ಮಾಡಿದ್ದಾರೆ. ಯೋಜನೆಗಳ ಅನುಷ್ಠಾನಕ್ಕೆ ಅನೇಕ ಅಡ್ಡಿಗಳನ್ನು ಸೃಷ್ಟಿಸಿರುವ ಮಮತಾ ಬ್ಯಾನರ್ಜಿ ಜನ ಹಿತವನ್ನು ಕಡೆಗಣಿಸಿದ್ದಾರೆ. ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆಯುತ್ತಿರುವುದೂ ಗಮನದಲ್ಲಿದೆ ಎಂದು ಮಮತಾ ಸರ್ಕಾರದ ಕ್ರಮಗಳನ್ನು ಟೀಕಿಸಿದರು.
ಇದನ್ನೂ ಓದಿ:ಬೆದರಿಕೆಗೆ ₹1 ಸಾವಿರ, ಕೊಲೆ ಮಾಡಲು ₹55 ಸಾವಿರ… ಹಲವು ‘ಸೇವೆ’ ನಮ್ಮಲ್ಲಿ ಲಭ್ಯ…
ನಿನ್ನೆ ರಾತ್ರಿಯಿಂದ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಸರ್ಕಾರದ ವಿರುದ್ಧ ಜನಾಕ್ರೋಶದ ಬಿಸಿ ತೀವ್ರವಾಗಿದೆ. ಅದು ನಮಗೂ ಅಂದಾಜಾಗುತ್ತಿದೆ. ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ರಾಜ್ಯದಲ್ಲೂ ನಾವು ಬದಲಾವಣೆ ತರುತ್ತೇವೆ ಎಂಬ ವಿಶ್ವಾಸವಿದೆ ಎಂದು ಷಾ ಹೇಳಿದ್ದಾರೆ. (ಏಜೆನ್ಸೀಸ್)
ಕರ್ನಾಟಕ, ತಮಿಳುನಾಡಿನ ಎರಡು ಸಹಕಾರಿ ಬ್ಯಾಂಕ್​ಗಳಿಗೆ 15 ಲಕ್ಷ ರೂಪಾಯಿ ದಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − two =
Remember me
