ಅಮೃತಸರ:ನಿನ್ನೆ (ನ.4) ತಾನೆ ಶಿವಸೇನೆ ನಾಯಕ ಸುಧೀರ್​ ಸುರಿ ಹತ್ಯೆ ಸುದ್ದಿ ಇಡೀ ದೇಶದಲ್ಲೇ ತಲ್ಲಣ ಸೃಷ್ಟಿಸಿತ್ತು. ಹಾಡಹಗಲೇ ನಡೆದ ಹತ್ಯೆಗೆ ಈಗ ಕೆನಡಾ ಮೂಲದ ರೌಡಿ ಲಖ್ಬೀರ್​ ಸಿಂಗ್​ ಲಾಂಡಾ ಹೊಣೆ ವಹಿಸಿಕೊಂಡಿದ್ದಾನೆ!
ಈತ ಸಾಮಾಜಿಕ ತಾಣವೊಂದರಲ್ಲಿ ಹೊಣೆ ಹೊತ್ತುಕೊಂಡಿದ್ದು ಪೋಸ್ಟ್​ನ ಸತ್ಯಾಸತ್ಯತೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಘಟನೆಗೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಪೊಲೀಸರು ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ.
ಹತ್ಯೆಯ ನಂತರ ಅಮೃತಸರದಲ್ಲಿ ಈಗ ಪರಿಸ್ಥಿತಿ ಸಹಜತೆಗೆ ಮರಳಿದೆ. ಮೃತ ನಾಯಕನ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯರ ಮಂಡಳಿಯನ್ನು ನೇಮಿಸಲಾಗಿದ್ದು ಪರೀಕ್ಷೆ ನಡೆಯುವ ಸ್ಥಳಕ್ಕೆ ಭಾರಿ ಪೊಲೀಸ್​ ಸುರಕ್ಷೆಯನ್ನು ನೀಡಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
