ಬೆಂಗಳೂರು:ದೇಶದ ಮುಂಚೂಣಿ ಬ್ಯಾಂಕ್​ಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಇದೀಗ ಡಿಜಿಟಲಿ ಮತ್ತೊಮ್ಮೆ ನಂಬರ್ ಒನ್ ಎನಿಸಿಕೊಂಡಿದೆ. ಈ ಕುರಿತು ಬ್ಯಾಂಕ್​ನ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಘೋಷಣೆ ಮಾಡಿಕೊಳ್ಳಲಾಗಿದೆ.
ಕೆನರಾ ಬ್ಯಾಂಕ್​ 2022-23ನೇ ಸಾಲಿನಲ್ಲೂ ಡಿಜಿಟಲ್ ರ್ಯಾಂಕಿಂಗ್​ನಲ್ಲಿ ನಂ.1 ಸ್ಥಾನ ಗಳಿಸುವ ಮೂಲಕ ಸತತ ಎರಡನೇ ವರ್ಷ ಈ ಸಾಧನೆ ಮಾಡಿದಂತಾಗಿದೆ. ಖಾಸಗಿ ಹಾಗೂ ಸಾರ್ವಜನಿಕ ವಲಯದ ಎಲ್ಲ ಬ್ಯಾಂಕ್​ಗಳ ಪೈಕಿ ಕೆನರಾ ಬ್ಯಾಂಕ್​ ನಂ. 1 ಮೂಲಕ ಅಗ್ರಸ್ಥಾನದಲ್ಲಿದೆ.
ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅನುಸಾರ ಡಿಜಿಟಲ್ ಬ್ಯಾಂಕಿಂಗ್ ಮತ್ತು ವ್ಯಾಪಾರಿ ಸ್ವಾಧೀನದಲ್ಲಿ ಎಲ್ಲ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಕೆನರಾ ಬ್ಯಾಂಕ್ ಸತತ ಎರಡನೇ ವರ್ಷ ನಂ.1 ಸ್ಥಾನ ಪಡೆದುಕೊಂಡಿದೆ ಎಂದು ಟ್ವೀಟ್​ನಲ್ಲಿ ಹೇಳಿದೆ.
(1/2) We are proud to share that#CanaraBankhas been honoured with no. 1 rank among all private & public sector banks for the second year in a row in digital banking & merchant acquisition by the Ministry of Electronics and Information Technology, Government of India@GoI_MeitYpic.twitter.com/qc0HaY0227
— Canara Bank (@canarabank)July 11, 2023

ಪತಿಯ ಕಣ್ಣಿಗೆ ಕಾರದ ಪುಡಿ ಎರಚಿ, ಪತ್ನಿಯನ್ನು ಹೊತ್ತೊಯ್ದರು: ಪ್ರೇಮವಿವಾಹವಾದ ಒಂದೇ ತಿಂಗಳಲ್ಲಿ ದಂಪತಿಗೆ ಆಪತ್ತು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eighteen =
Remember me
