ಪಂಜಾಬ್​:ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವ ಕ್ಯಾಪ್ಟನ್​ ಅಮರಿಂದರ್ ಸಿಂಗ್ ಇದೀಗ ಕೈ ಬಿಟ್ಟಿದ್ದಾರೆ. ಅರ್ಥಾತ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು ಈಗ ಕಾಂಗ್ರೆಸ್​ ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ಕೊಟ್ಟಿದ್ದಾರೆ.
ಕಾಂಗ್ರೆಸ್​​ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಏಳು ಪುಟಗಳ ಸುದೀರ್ಘ ಪತ್ರ ಬರೆದಿರುವ ಅವರು ಎಲ್ಲದಕ್ಕೂ ಸೋನಿಯಾ ಗಾಂಧಿ ವರ್ತನೆಯೇ ಕಾರಣ ಎಂಬುದನ್ನೂ ಹೇಳಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..
ನಿಮ್ಮ ಹಾಗೂ ನಿಮ್ಮ ಇಬ್ಬರು ಮಕ್ಕಳ ವರ್ತನೆಯಿಂದ ತೀವ್ರ ಬೇಸರಗೊಂಡು ಈ ನಿರ್ಧಾರಕ್ಕೆ ಬರಬೇಕಾಯಿತು ಎಂದು ಕ್ಯಾಪ್ಟನ್ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. 1954ರಿಂದ ನಾನು ಹಾಗೂ ರಾಜೀವ್​ ಗಾಂಧಿ ಶಾಲಾದಿನಗಳಿಂದ ಜೊತೆಗೇ ಇದ್ದ ಕಾರಣ ರಾಹುಲ್​ ಹಾಗೂ ಪ್ರಿಯಾಂಕಾ ಇಬ್ಬರನ್ನೂ ನನ್ನ ಸ್ವಂತ ಮಕ್ಕಳಂತೆ ಪ್ರೀತಿಸುತ್ತಿದ್ದ ಬಗ್ಗೆಯೂ ಅವರು ಹೇಳಿಕೊಂಡಿದ್ದಾರೆ. (ಏಜೆನ್ಸೀಸ್)
ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ
ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − two =
Remember me
