ಹೈದರಾಬಾದ್: ಕೂಲಿ ಕಾರ್ಮಿಕರಿಗೆ ಮದ್ಯ ವಿತರಣೆ ಮಾಡಿದ ಘಟನೆ ಚಿತ್ರೀಕರಿಸಿ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೆ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಬಾಗಿಲು ಮುಚ್ಚಿದ ಅಂಗಡಿ ಮಳಿಗೆ ಮುಂದೆ ಕುಳಿತಿದ್ದ ಕಾರ್ಮಿಕರ ಬಳಿಗೆ ತೆರಳಿದ ಇಬ್ಬರು ವ್ಯಕ್ತಿಗಳು ತಮ್ಮ ಬಳಿ ಇದ್ದ ಬಾಟಲಿಯಿಂದ ಪ್ಲಾಸ್ಟಿಕ್​ ಲೋಟಕ್ಕೆ ಮದ್ಯ ಸುರಿದು ಕಾರ್ಮಿಕರಿಗೆ ವಿತರಣೆ ಮಾಡುತ್ತಾರೆ. ಈ ದೃಶ್ಯವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿ ಜನಪ್ರಿಯತೆ ಗಳಿಸಲು ಮುಂದಾಗಿದ್ದರು.
ಇದನ್ನು ಗಮನಿಸಿದ ಅಬಕಾರಿ ಸಚಿವರು ಪೊಲೀಸರಿಗೆ ಮಾಹಿತಿ ನೀಡಿ ಇಬ್ಬರನ್ನು ಬಂಧಿಸುವಂತೆ ಸೂಚಿಸಿದರು.ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. (ಏಜೆನ್ಸೀಸ್​)
ಕೊಳಾಯಿಯಲ್ಲಿ ನೀರಿನ ಬದಲು ಹರಿಯಿತು ರೆಡ್​ ವೈನ್​… ಭಾರತದ ಈ ರಾಜ್ಯದಲ್ಲೂ ಒಮ್ಮೆ ಹೀಗಾಗಿತ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + fourteen =
Remember me
