ಉತ್ತರಪ್ರದೇಶ:ವೇಗವಾಗಿ ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಟ್ರಕ್​​ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬಸ್ತಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 28ರಲ್ಲಿ ನಡೆದಿದೆ.
ಏಳು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅಪಘಾತದ ಭೀಕರತೆಗೆ ಸ್ಥಳದಲ್ಲೇ 5 ಜನ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ಮತ್ತು ಓರ್ವ ಬಾಲಕಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ಅತಿ ವೇಗದಲ್ಲಿದ್ದ ಕಾರು ಮುಂದೆ ಸಾಗುತ್ತಿದ್ದ ಟ್ರಕ್​​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 5 =
Remember me
