ಇಂದೋರ್​:ಮಧ್ಯಪ್ರದೇಶದ ಇಂದೋರ್‌ನಲ್ಲಿ ಪ್ರವಾಸಕ್ಕೆ ಎಂದು ತೆರಳಿದವರ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಕೆಂಪು ಬಣ್ಣದ ಕಾರು ಜಲಪಾತಕ್ಕೆ ಉರುಳಿ ಬಿದ್ದ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಇದನ್ನೂ ಓದಿ:ನೆಲದ ಸಂಸ್ಕೃತಿಯ ಬೋಧನೆ ಅಗತ್ಯ, ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮದಲ್ಲಿ ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಹೇಳಿಕೆ
ಭಾನುವಾರ (ಆಗಸ್ಟ್​ 06) ಸಂಜೆ ಇಂದೋರ್‌ನ ಲೋಧಿಯಾ ಕುಂಡ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಕುಟುಂಬದವರು ಕಾರನ್ನು ಜಲಪಾತದ ಬದಿಯಲ್ಲಿ ನಿಲಿಸಿದ್ದಾರೆ. ವಾರಾಂತ್ಯವಾದ ಕಾರಣ ಅನೇಕ ಪ್ರವಾಸಿಗರು ಮೋಜು-ಮಸ್ತಿ ಮಾಡಲು ಪ್ರವಾಸಿ ತಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ವೇಳೆ ನೋಡ ನೋಡುತ್ತಿದ್ದಂತೆ ಕಾರು ನೀರಿನೊಳಗೆ ಉರುಳಿ ಬಿದ್ದಿದೆ.
#Indore➡ इंदौर के पास लोदिया कुंड में गिरी कार➡ 12 साल की बच्ची कार के अंदर थी, पिता बचाने कूदे➡ आसपास मौजूद लोगों ने दोनों को सुरक्षित बाहर निकाला#TheSootr#TheSootrdigital#MPNews#IndoreNews#Accident#viralvideo#वीडियोवायरल#indorepic.twitter.com/z0PHnbRjwz
— TheSootr (@TheSootr)August 7, 2023

ಆಕಸ್ಮಿಕವಾಗಿ ಜಲಪಾತಕ್ಕೆ ಉರುಳಿ ಬಿದ್ದ ಕಾರು ನೀರಿನಲ್ಲಿ ಮುಳುಗುವ ಮುನ್ನ ಸ್ಥಳೀಯರು ಕಾರಿನಲ್ಲಿದ್ದ ಕುಟುಂಬಸ್ಥರನ್ನು ಸುರಕ್ಷಿತವಾಗಿ ಪಾರು ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಲಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಸ್ಥಳೀಯ ಪೊಲೀಸ್​ ಅಧಿಕಾರಿಗಳು ಘಟನೆಯ ಬಗ್ಗೆ ವಿಚಾರಣೆ ನಡೆಸಿದ್ದಾರೆ,(ಏಜೆನ್ಸೀಸ್).
ಫಿಕ್ಸ್​ ಆಯ್ತು ವಿಜಯ್ ದೇವರಕೊಂಡ-ಸಮಂತಾ ನಟನೆಯ ‘ಖುಷಿ’ ಚಿತ್ರದ ಟ್ರೇಲರ್ ರಿಲೀಸ್​​ ಡೇಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + six =
Remember me
