ಕಾನ್ಪುರ:ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆದರೆ, ಅಪಘಾತ ನಡೆದಾಗ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ತೆರಳಿದ್ದು, ಈ ವೇಳೆ ಕಾರಿನೊಳಗಿನ ದೃಶ್ಯ ಕಂಡು ದಂಗಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಾಗ ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಈ ವೇಳೆ ಡೋರ್​ ತೆಗೆದಾಗ ಇಬ್ಬರು ಪುರುಷರೊಂದಿಗೆ ಮಹಿಳೆಯೊಬ್ಬರು ಲೈಂಗಿಕ ಕ್ರಿಯೆ ನಡೆಸುತ್ತಿರುವುದನ್ನು ಕಂಡು ಸಾರ್ವಜನಿಕರು ದಿಗ್ಬ್ರಮೆಗೊಂಡಿದ್ದಾರೆ. ಇದಲ್ಲದೆ ಕಾರಿನಲ್ಲಿ ನಾಲ್ವರು ಮಕ್ಕಳು ಕೂಡ ಇರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
shocking incident has come to light in Kanpur, Uttar Pradesh. Here, a young woman was doing lewd acts with two young men in a moving vehicle. Meanwhile, the car hit the divider.#accident#CarAccident#viralvideo#viral#Trending#news#LokSabhapic.twitter.com/Om3MWy6odx
ಇದನ್ನೂ ಓದಿ:ಆತ ಜಸ್ಟ್​ ಫೋಕಸ್​ ಮಾಡಿದರೆ ಸಾಕು; ಟೀಮ್​ ಇಂಡಿಯಾ ಆಟಗಾರನ ಕುರಿತು ರವಿಶಾಸ್ತ್ರಿ ಅಚ್ಚರಿಯ ಹೇಳಿಕೆ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಶನಿವಾರ ಜುಲೈ 27ರಂದು ಘಟನೆ ನಡೆದಿದ್ದು, ಕಾನ್ಪುರದ ಜಜ್ಮೌ ಪೊಲೀಸ್ ಠಾಣೆ ವ್ಯಾಪ್ತಿಯ ಜೆಕೆ ಚೌರಾಹಾ ಬಳಿ ಈ ಘಟನೆ ನಡೆದಿದೆ. ಮಕ್ಕಳನ್ನು ಹೊರತುಪಡಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಮದ್ಯ ಸೇವಿಸಿದ್ದರು. ಇದಲ್ಲದೆ ಕಾರಿನಲ್ಲಿ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದದ್ದು ಕಂಡು ಬಂದಿದೆ.
ಅಪಘಾತದಲ್ಲಿ ಮಹಿಳೆ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. . ಕಾರಿನೊಳಗೆ ಮದ್ಯದ ಬಾಟಲಿಗಳು ಮತ್ತು ಇತರ ಆಕ್ಷೇಪಾರ್ಹ ವಸ್ತುಗಳನ್ನು ಸಹ ಪತ್ತೆಯಾಗಿದ್ದು, ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಕೂಡ ಜಖಂಗೊಂಡಿದೆ. ಕಾರಿನಲ್ಲಿದ್ದ ಯುವಕರು ಹಾಗೂ ಮಕ್ಕಳನ್ನು ವಶಕ್ಕೆ ಪಡೆಯಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 + four =
Remember me
