ಆಂಧ್ರಪ್ರದೇಶ:ನಾಯಿಯೊಂದು ಮನೆಯೊಂದಕ್ಕೆ ಅಂಟಿಸಿದ್ದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಪೋಸ್ಟರ್​ನ್ನು ತೆಗೆದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಹಿಳೆಯೊಬ್ಬರು ನಾಯಿ ವಿರುದ್ಧವಾಗಿ ದೂರು ದಾಖಲಿಸಿದ್ದಾರೆ.
ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಆಂಧ್ರಪ್ರದೇಶ ತುಂಬ ʼನಮ್ಮ ನಂಬಿಕೆ ನೀವೇ ಜಗನ್ʼ ಎಂಬ ಹೆಸರಿನ ಸ್ಟಿಕ್ಕರ್‌ಗಳನ್ನು ಮನೆ ಮನೆಗೆ ಅಂಟಿಸುವ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಕ್ಷೇತ್ರ ಉಸ್ತುವಾರಿಗಳು ಭಾಗವಹಿಸುತ್ತಿದ್ದು, ಮನೆಮನೆಗೆ ಸ್ಟಿಕ್ಕರ್ ಅಂಟಿಸಲು ಯತ್ನಿಸುತ್ತಿದ್ದಾರೆ. ಇದರ ನಡುವೆ ನಾಯಿಯೊಂದು ಮನೆಯೊಂದಕ್ಕೆ ಅಂಟಿಸಿದ್ದ ಜಗನ್‌ ಸ್ಟಿಕ್ಕರ್ ತೆಗೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
అమరావతి :
కుక్క పై పీఎస్ లో ఫిర్యాదు…?
విజయవాడలో కుక్క పై ఓ పీఎస్ లో ఫిర్యాదు చేసిన మహిళలు.
ముఖ్యమంత్రి స్టికర్లు ఓ కుక్క తొలగించడంతో స్థానిక పీఎస్ లో ఫిర్యాదులు చేశారు.
ఫిర్యాదు తో పాటు కుక్క ముఖ్యమంత్రి వైస్ జగన్ మోహన్ రెడ్డి ఫోటో ను తొలగిస్తున్న వీడియో జత పరిచారు……pic.twitter.com/P0CevPCVkk
— Kaza RajKumar (@KazaRajKumar)April 12, 2023

ಇದನ್ನೂ ಓದಿ:ಕೈ ತಪ್ಪಿದ ಬಿಜೆಪಿ ಟಿಕೆಟ್; ಬೆಟ್ಟಸ್ವಾಮಿಗೆ ಲಘು ಹೃದಯಾಘಾತಆಂಧ್ರದ ಪೊಲೀಸ್ ಠಾಣೆಯಲ್ಲಿ ನಾಯಿಯ ವಿರುದ್ಧ ವೈಎಸ್‌ಆರ್‌ ಕಾಂಗ್ರೆಸ್‌ಗೆ ಸೇರಿದ ಮಹಿಳೆಯರು ದೂರು ದಾಖಲಿಸಿರುವುದಾಗಿ ತಿಳಿದು ಬಂದಿದೆ. ನಾಯಿಯೊಂದು ಜಗನ್ ಮೋಹನ್ ರೆಡ್ಡಿ ಅವರಿರುವ ಸ್ಟಿಕ್ಕರ್‌ನ್ನು ತನ್ನ ಕಾಲುಗಳಿಂದ ಕಿತ್ತುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಸದ್ಯ ವಿಜಯವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಯಿಯ ವಿರುದ್ಧ ದೂರು ದಾಖಲಾಗಿದೆ. ದೂರುದಾರರು, ಕೂಡಲೇ ನಾಯಿಯನ್ನು ವಶಕ್ಕೆ ತೆಗೆದುಕೊಂಡು ನಾಯಿಯ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದ್ದಾರೆ.
ಮಲೆನಾಡಿನಲ್ಲಿ ವಾಮಾಚಾರದ ಆತಂಕ; ಸ್ಥಳದಲ್ಲಿ ಜೀವಂತ ಕುರಿ,ಅರಿಷಿಣ-ಕುಂಕುಮ, ಗೊಂಬೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − thirteen =
Remember me
