ನಾಗ್ಪುರ:ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತನೊಬ್ಬ ಮತ ಚಲಾವಣೆ ಮಾಡುವಾಗ ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಇದನ್ನೂ ಓದಿ:ಲೋಕಸಮರ: ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್!
ಮತದಾನ ವೇಳೆ ಮತದಾರರು ಮೊಬೈಲ್ ಫೋನ್​ಗಳನ್ನು ಬಳಸುವಂತಿಲ್ಲ. ಹೀಗಿದ್ದರೂ ಸೋನಂ ರಾಜೇಶ್ ಶ್ರವಂಕರ್ (23) ಎಂಬಾತ ರಾಮ್​ಟೆಕ್​ ಲೋಕಸಭಾ ಕ್ಷೇತ್ರದ ಮೌಡ ತಹಸಿಲ್ ಮತಗಟ್ಟೆಯಲ್ಲಿ ಮತಚಲಾಯಿಸುವಾಗ ಮೊಬೈಲ್​ ತೆಗೆದುಕೊಂಡು ಹೋಗಿ ವಿಡಿಯೋ ಮಾಡಿದ್ದಾನೆ ಎಂದು ಮೌಡಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ವಿದ್ಯುನ್ಮಾನ ಮತಯಂತ್ರದ ಬಳಿ ರಾಜೇಶ್​ ಚಲಾಯಿಸಿದ್ದೇನೆ. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನು. ಆ ವಿಡಿಯೋ ಎಲ್ಲೆಡೆ ಶೇರ್​ ಆದ ಬಳಿಕೆಗೆ ಬಂದಿದೆ. ಆತನ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ಕು ವರ್ಷದ ಪದವಿ ವಿದ್ಯಾರ್ಥಿಗಳು ಎನ್​ಇಟಿ, ಪಿಎಚ್​.ಡಿಗೆ ಅವಕಾಶ!: ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
