ಪುಣೆ:ನಾನಾ ಕಾರಣಗಳಿಗಾಗಿ ವಾಮಾಚಾರ-ಮಾಟಮಂತ್ರಗಳನ್ನು ಮಾಡುತ್ತಾರೆ. ಅದೇ ರೀತಿ ಇಲ್ಲೊಂದು ಕಡೆ ಮಕ್ಕಳಾಗಲಿ ಎಂದು ವಾಮಾಚಾರದ ಮೊರೆ ಹೋಗಿದ್ದು, ಮಹಿಳೆಯೊಬ್ಬರಿಗೆ ಮನೆಯವರೇ ಮನುಷ್ಯನ ಎಲುಬಿನ ಪುಡಿ ತಿನ್ನಿಸಿದ್ದಾರೆ.
ಪುಣೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಇಲ್ಲೊಬ್ಬಳು ಮಹಿಳೆಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಸಂತಾನಕ್ಕಾಗಿ ಆ ಮನೆಯವರು ವಾಮಾಚಾರದ ಮೊರೆ ಹೋಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಗಂಡ ಹಾಗೂ ಆತನ ಮನೆಯರು ಮತ್ತು ವಾಮಾಚಾರಿ ಸೇರಿದಂತೆ ಏಳು ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಂತ್ರಿಕ ಹೇಳಿದಂತೆ ಮಹಿಳೆಗೆ ಪತಿ ಹಾಗೂ ಮನೆಯವರು ಒತ್ತಾಯಪೂರ್ವಕವಾಗಿ ಎಲುಬಿನ ಪುಡಿ ತಿನ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಶಿಕ್ಷಿತ ಕುಟುಂಬದವರಾದರೂ ಅವರು ಇಂಥದ್ದೊಂದು ವಾಮಾಚಾರದ ಮೊರೆ ಹೋಗಿದ್ದರು, ಅವರೆಲ್ಲರನ್ನೂ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನಾಯಿಯನ್ನು ನಾಯಿ ಎಂದ ಪಕ್ಕದ ಮನೆಯವನನ್ನು ಕೊಂದೇ ಬಿಟ್ಟ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
