ಹೈದರಾಬಾದ್​:ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್​ನಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ತೇಜಸ್ವಿ ಅವರು ಉಸ್ಮೇನಿಯಾ ವಿಶ್ವವಿದ್ಯಾಲಯದ ಮೇಲೆ ಅತಿಕ್ರಮಣ ಮಾಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಆರು ತಿಂಗಳ ಕಾಲ ಮುಷ್ಕರಕ್ಕಿಲ್ಲ ಅನುಮತಿ​! ಪ್ರತಿಭಟಿಸಿದರೆ ಸಾವಿರ ರೂ ದಂಡ, ಒಂದು ವರ್ಷ ಜೈಲು ಶಿಕ್ಷೆ
ಬಿಜೆಪಿ ಪರ ಪ್ರಚಾರಕ್ಕೆ ಹೈದರಾಬಾದ್​ ತೆರಳಿದ್ದ ತೇಜಸ್ವಿ ಅವರು ತಮ್ಮ ಪಕ್ಷದ ಬೆಂಬಲಿಗರೊಂದಿಗೆ ಉಸ್ಮೇನಿಯಾ ವಿಶ್ವವಿದ್ಯಾಲಯಕ್ಕೆ ತೆರಳಿದ್ದರು. ಆದರೆ ವಿಶ್ವವಿದ್ಯಾಲಯದ ಪ್ರವೇಶದ್ವಾರದಲ್ಲಿ ಬೇಲಿ ಹಾಕಿ ಸಂಸದರನ್ನು ತಡೆಯಲಾಗಿತ್ತು. ತೇಜಸ್ವಿ ಮತ್ತು ಅವರ ಬೆಂಬಲಿಗರು ಬೇಲಿಯನ್ನು ತೆರವುಗೊಳಿಸಿ ವಿವಿ ಪ್ರವೇಶಿಸಿದ್ದರು.
ಸಂಸದರು ತಮ್ಮ ಅನುಮತಿ ಇಲ್ಲದೆಯೆ ಬೇಲಿ ತೆರವುಗೊಳಿಸಿ ವಿವಿಗೆ ನುಗ್ಗಿರುವುದಾಗಿ ವಿಶ್ವವಿದ್ಯಾಲಯ ದೂರಿದೆ. ತೇಜಸ್ವಿ ಸೂರ್ಯ ಮತ್ತು ಅವರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿರುವುದಾಗಿ ವಿವಿ ನುಡಿದಿದೆ. (ಏಜೆನ್ಸೀಸ್​)
ಅಮ್ಮ ಮಾಡಿದ ತಾರತಮ್ಯದಿಂದಾಗಿ ಬಿತ್ತು ಮಗಳ ಹೆಣ; ಮದುವೆಗೆ ಹೋದವಳ ಮನೆ ಸ್ಮಶಾನವಾಯಿತು

ವಯಸ್ಕ ಯುವತಿಯರಿಗೆ ಅವರಿಷ್ಟದಂತೆ ಬದುಕುವ ಹಕ್ಕಿದೆ; ಲವ್​ ಸ್ಟೋರಿಗೆ ಹೈ ಕೋರ್ಟ್​ ಸಪೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 2 =
Remember me
