ಹೈದರಾಬಾದ್: ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಎಸಿಬಿಗೆ ಸಿಕ್ಕಿಬಿದ್ದಿದ್ದಾರೆ. ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಧಿಕಾರಿ ಅಳುತ್ತಿರುವ ವಿಡಿಯೋ ವೈರಲ್ ಆಗಿದೆ.
ಬುಡಕಟ್ಟು ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ.  ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ನಡೆದಿದ್ದೇನು?:ವ್ಯಕ್ತಿಯೊಬ್ಬರು ಅಧಿಕಾರಿ ಲಂಚ ಕೇಳುತ್ತಿದ್ದಾರೆ ಎಂದು ಎಸಿಬಿಗೆ ದೂರು ನೀಡಿದ್ದರು. ಇದರಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಬಂಧಿಸಿದ್ದಾರೆ.
ಜಗಜ್ಯೋತಿ ಅವರನ್ನು ಫಿನಾಲ್ಫ್ಥಲೀನ್ ಪರೀಕ್ಷೆಗೆ ಎಸಿಬಿ ಅಧಿಕಾರಿಗಳು ಒಳಪಡಿಸಿದಾಗ ಅವರು ಲಂಚ ಪಡೆದಿರುವುದು ಸಾಬೀತಾಗಿದೆ. ಅವರು ಕರ್ತವ್ಯ ನಿರ್ವಹಣೆಯಲ್ಲಿ ಅನುಚಿತವಾಗಿ ಮತ್ತು ಅಪ್ರಾಮಾಣಿಕವಾಗಿ ವರ್ತಿಸಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ಆರೋಪಿಸಿದ್ದಾರೆ. ಅಧಿಕಾರಿಯ ಬಳಿ ಇದ್ದ 84,000 ರೂ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 8 =
Remember me
