ನವದೆಹಲಿ:ನಾಪತ್ತೆಯಾಗಿದ್ದ ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣದ ಮಾಸ್ಟರ್​ಮೈಂಡ್​ನನ್ನು ಕೇಂದ್ರಿಯಾ ತನಿಖಾ ಸಂಸ್ಥೆ (CBI) ಅಧಿಕಾರಿಗಳು ಮಹಾರಾಷ್ಟ್ರದ ಪುಣೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಪೌಲುನ್ಮಾಂಗ್ (22) ಎಂದು ಗುರತಿಸಲಾಗಿದ್ದು, ಈತನೇ ವಿದ್ಯಾರ್ಥಿಗಳ ಹತ್ಯೆ ಪ್ರಕರಣದ ಮಾಸ್ಟರ್​ ಮೈಂಡ್​ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ರಾಜಕೀಯ ಉದ್ದೇಶವಿಲ್ಲದೆ ಐಟಿ ದಾಳಿ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬಂಧಿತ ಆರೋಪಿಯನ್ನು ಗುವಾಹಟಿಯಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈತನನ್ನು ಅಕ್ಟೋಬರ್​ 16ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ ಎಂದು ವರದಿಯಾಗಿದೆ.
ಕಾಣೆಯಾಗಿದ್ದ ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 1ರಂದು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂಬುವವರನ್ನು ವಶಕ್ಕೆ ಪಡೆದಿತ್ತು.
ಜುಲೈ 6 ರಂದು ಮೈಟಿ ಸಮುದಾಯದ ಫಿಜಾಮ್ ಹೆಮ್‌ಜಿತ್ (20), ಹಿಜಾಮ್ ಲಿಂಥೋಯಿಂಗಂಬಿ (17) ಅಪಹರಿಸಿ ಸೆಪ್ಟೆಂಬರ್​ 25ರಂದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಬ್ಬರು ಮೃತದೇಹದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − 4 =
Remember me
