ಮುಂಬೈ:119 ಕೋಟಿ ರೂಪಾಯಿಗೂ ಹೆಚ್ಚು ಹಣ ವಂಚಿಸಿದ ಪ್ರಕರಣದಲ್ಲಿ ಬಾಲಿವುಡ್ ನಿರ್ಮಾಪಕನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಇದನ್ನೂ ಓದಿ:ಬಿಜೆಪಿ ಪ್ರಕಾರ ‘ನ್ಯಾಯ’ ಕೇಳುವುದು ಹಾಗೂ ಪ್ರಶ್ನಿಸುವುದು ದೇಶದ್ರೋಹವಾಗಿ ಬದಲಾಗಿದೆಯೇ? ರಾಜ್ಯ ಕಾಂಗ್ರೆಸ್ ಪ್ರಶ್ನೆ
ಬಾಲಿವುಡ್​ ನಿರ್ಮಾಪಕ ಬಂಟಿ ವಾಲಿಯಾ ಹಾಗೂ ಇತರರ ವಿರುದ್ಧ ವೈಯಕ್ತಿಕ ಖಾತರಿಯ ಮೇಲೆ 2008ರ ಜೂನ್‌ನಲ್ಲಿ ಲಮ್ಹಾ ಎಂಬ ಹಿಂದಿ ಚಲನಚಿತ್ರ ನಿರ್ಮಾಣಕ್ಕಾಗಿ ಫಿಲ್ಮ್ ಫೈನಾನ್ಸಿಂಗ್ ಸ್ಕೀಮ್ ಅಡಿಯಲ್ಲಿ ಐಡಿಬಿಐ ಬ್ಯಾಂಕ್​ 4.95 ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಿತ್ತು.
ಆದರೆ ಮಾರ್ಚ್ 2009ರಿಂದ ಪ್ರವರ್ತಕರು ಮತ್ತು ಪ್ರದರ್ಶಕರ ನಡುವಿನ ವಿವಾದದ ಕಾರಣದಿಂದ ಚಿತ್ರ ಬಿಡುಗಡೆಗೆ ವಿಳಂಬವಾಗಿದೆ. ನಿರ್ದೇಶಕರು ಸಾಲವನ್ನು ಹಿಂದಿರುಗಿಸಲು ವಿಫಲರಾದ ಹಿನ್ನೆಲೆಯಲ್ಲಿ ಬ್ಯಾಂಕ್‌ನ ದೂರಿನ ಮೇರೆಗೆ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.(ಏಜೆನ್ಸೀಸ್​)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:12 − eight =
Remember me
