ನವದೆಹಲಿ: ವಿದೇಶಿ ದೇಣಿಗೆ, ಹಣ ದುರುಪಯೋಗ ಆರೋಪದಡಿ ತಬ್ಲಿ ಜಮಾತ್ ಮತ್ತು ಅದರ ಮುಖ್ಯಸ್ಥ ಮೌಲಾನಾ ಸಾದ್ ವಿರುದ್ಧ ಸಿಬಿಐ ಶುಕ್ರವಾರ ತನಿಖೆ ಆರಂಭಿಸಿದೆ.
ಮಧ್ಯಪ್ರಾಚ್ಯ ದೇಶಗಳು ಮತ್ತು ವಿದೇಶಿ ಪ್ರಜೆಗಳಿಂದ ಅಕ್ರಮವಾಗಿ ದೇಣಿಗೆ ಪಡೆಯಲಾಗಿದೆ ಎಂಬ ಆರೋಪ ಈ ಸಂಘಟನೆಯ ಮೇಲಿದೆ. ಪ್ರಕರಣಕ್ಕೆ ಸಂಬಂಧ ಪಟ್ಟ ದಾಖಲೆಗಳನ್ನು ದೆಹಲಿ ಪೊಲೀಸರು ಸಿಬಿಐಗೆ ಹಸ್ತಾಂತರಿಸಿದ್ದಾರೆ.
ಇದನ್ನೂ ಓದಿಪ್ರಿಯಕರ ಮದುವೆ ಆಗಲ್ಲ ಅಂದರೂ ಪೊಲೀಸ್ ಸ್ಟೇಷನ್‌ಗೆ ಕರೆಸಿ ತಾಳಿ ಕಟ್ಟಿಸಿಕೊಂಡ ಗಟ್ಟಿಗಿತ್ತಿ!
ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಸೂಕ್ತ ಸಾಕ್ಷಾೃಧಾರಗಳು ದೊರಕಿದ ನಂತರ ಸಿಬಿಐ ಪೊಲೀಸರು ಎ್ಐಆರ್ ದಾಖಲಿಸಲಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ನಿಯಮ ಉಲ್ಲಂಘನೆ ಮಾಡಿ ಕಾರ್ಯಕ್ರಮ ಆಯೋಜಿಸಿದ್ದ ಕುರಿತಾಗಿ ಮೌಲಾನಾ ಸಾದ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಪ್ರಕರಣದಡಿಯಲ್ಲಿ 35 ದೇಶಗಳ ಮತ್ತು 910 ವಿದೇಶಿ ಪ್ರಜೆಗಳ ವಿರುದ್ಧ ಚಾರ್ಜ್‌ಶೀಟ್ ಸಿದ್ಧಪಡಿಸಿದ್ದಾರೆ. ಜಾರಿ ನಿರ್ದೇಶನಾಲಯ ಮೌಲಾನಾ ಸಾದ್ ಮತ್ತು ಇತರೆ ಎಂಟು ಜನರ ವಿರುದ್ಧ ಹಣ ವರ್ಗಾವಣೆ ಪ್ರಕರಣವನ್ನೂ ದಾಖಲಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಬ್ಲಿ ಕೆಲ ಉದ್ಯೋಗಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ.
ಸುಪ್ರೀಂಕೋರ್ಟ್​ ಮುಖ್ಯನ್ಯಾಯಮೂರ್ತಿ ಕುರ್ಚಿಗೆ ಕರ್ನಾಟಕ ಬರೆಯಲಿದೆಯೇ ಇತಿಹಾಸ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − two =
Remember me
