ನವದೆಹಲಿ:ವಿವಾದಾತ್ಮಕ ಅಬಕಾರಿ ನೀತಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಗಾಜಿಯಾಬಾದ್​ನ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ (ಪಿಎನ್​ಬಿ) ಶಾಖೆಗೆ ಮಂಗಳವಾರ ತೆರಳಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರ ಲಾಕರ್​ ಪರಿಶೀಲಿಸಿದರು.
ಆದರೆ ಅದರಲ್ಲಿ ಏನೂ ಸಿಗದೆ ವಾಪಸದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಸೋಡಿಯಾ, ಇದು ತಮಗೆ ಸಿಕ್ಕ “ಕ್ಲೀನ್​ ಚಿಟ್​’ ಎಂದು ಸಂತೋಷ ವ್ಯಕ್ತಪಡಿಸಿದರು. ತಮ್ಮ ಮನೆ ಮೇಲೆ ದಾಳಿ ಮಾಡಿದಾಗಲೂ ಏನೂ ದೊರೆತಿರಲಿಲ್ಲ. ಇದು ನಿದೋರ್ಷಿ ಎನ್ನುವುದನ್ನು ತೋರಿಸುತ್ತದೆ ಎಂದು ಹೇಳಿದರು. 2021&22ರ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ಕುರಿತು ಸಿಬಿಐ ಪ್ರಕರಣ ದಾಖಲಿಸಿದ್ದು ಸಿಸೋಡಿಯಾ ಹಗರಣದ ಕೇಂದ್ರ ಬಿಂದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
