ನವದೆಹಲಿ:ಕರೊನಾ ಕಾರಣದಿಂದ ಶೈಕ್ಷಣಿಕ ವರ್ಷದ ಚಟುವಟಿಕೆಯಲ್ಲಿ ವ್ಯತ್ಯಯವಾದ ಕಾರಣ 2020-21ನೇ ಸಾಲಿನ ವಿದ್ಯಾರ್ಥಿಗಳ ಸಹಾಯಕ್ಕೆ ಧಾವಿಸಿರುವ ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್​ಇ) ಮತ್ತು ಭಾರತೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಐಎಸ್​ಸಿಇ) ಕೆಲ ತರಗತಿಗಳ ಪಠ್ಯಕ್ರಮವನ್ನು ತಗ್ಗಿಸಿವೆ. ಸಿಬಿಎಸ್​ಇ 9ರಿಂದ 12ನೇ ತರಗತಿ ಪಠ್ಯಕ್ರಮವನ್ನು ಶೇ. 30ರವರೆಗೆ ಕಡಿತಗೊಳಿಸಲು ತೀರ್ಮಾನಿಸಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ, ಮಾನಸಿಕ, ದೈಹಿಕ ಜ್ಞಾನಾರ್ಜನೆಗೆ ಅಗತ್ಯ ವಾದಷ್ಟು ಪಠ್ಯ ಇಟ್ಟು ಶೈಕ್ಷಣಿಕ ವರ್ಷ ಮುಗಿಸಲಾಗುವುದೆಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ. ಸಿಐಎಸ್​ಸಿಇ ಕೂಡ ಐಸಿಎಸ್​ಇ ಮತ್ತು ಐಎಸ್​ಸಿಗಳ ಎಲ್ಲ ಪ್ರಮುಖ ವಿಷಯಗಳಲ್ಲಿ ಶೇ. 25 ಪಠ್ಯವನ್ನು ಕಡಿತ ಮಾಡುವುದಾಗಿ ಹೇಳಿದೆ.
ಯೋಗಕ್ಷೇಮ| ಸೂರ್ಯನಮಸ್ಕಾರದಲ್ಲಿ ಯೋಗಾಸನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 5 =
Remember me
