ನವದೆಹಲಿ: ಸಿಬಿಎಸ್​ಇ 10ನೇ ತರಗತಿ ಕಂಪಾರ್ಟ್​ಮೆಂಟ್​ ಪರೀಕ್ಷಾ ಫಲಿತಾಂಶವನ್ನು ಸೆಂಟ್ರಲ್​ ಬೋರ್ಡ್​ ಆಫ್​ ಸೆಕೆಂಡರಿ ಎಜುಕೇಷನ್​ (ಸಿಬಿಎಸ್​ಇ) ಸೋಮವಾರ ಪ್ರಕಟಿಸಿದ್ದು, ಶೇ. 56.55 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಒಟ್ಟು 1,46,604 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 82,903 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಸಿಬಿಎಸ್​ಇ ಕಂಪಾರ್ಟ್​ಮೆಂಟ್​ ಪರೀಕ್ಷಾ ಫಲಿತಾಂಶವನ್ನು ಆದಷ್ಟು ಬೇಗ ಪ್ರಕಟಿಸುವಂತೆ ಸುಪ್ರೀಂಕೋರ್ಟ್​ ಕಳೆದ ತಿಂಗಳಲ್ಲಿ ನಿರ್ದೇಶನ ನೀಡಿತ್ತು.
ಮುಂದಿನ ಅಧ್ಯಯನಕ್ಕೆ ತೆರಳಲು ಅನುಕೂಲ ಆಗುವ ನಿಟ್ಟಿನಲ್ಲಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ವಿಚಾರಣೆ ನಡೆಸಿದ್ದ ಕೋರ್ಟ್​ ಈ ಆದೇಶವನ್ನು ನೀಡಿತ್ತು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
