ನವದೆಹಲಿ:ಕೇಂದ್ರಿಯಾ ಫ್ರೌಡ ಶಿಕ್ಷಣ ಮಂಡಳಿ(CBSE) ನಡೆಸಿದ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.
ಈ ಕುರಿತು ಮಂಡಳಿಯು ತನ್ನ ಅಧಿಕೃತ ಖಾತೆಯಿಂದ ಟ್ವೀಟ್​ ಮಾಡಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.
cbseresults.nic.inಮತ್ತುcbse.gov.in. ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ. ಈ ವರ್ಷ 93.12% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ.
ಅನಾರೋಗ್ಯಕರ ಸ್ಪರ್ಧೆಯನ್ನು ತಪ್ಪಿಸುವ ನಿಟ್ಟಿನಲ್ಲಿ ತನ್ನ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಅಥವಾ ಮೂರನೇ ಸ್ಥಾನವನ್ನು ಘೋಷಿಸುವುದಿಲ್ಲ ಎಂದು ಮಂಡಳಿ ಹೇಳಿದೆ.
#CBSEresults2023pic.twitter.com/moeaEnlt9m
ಇದನ್ನೂ ಓದಿ:ಟಿಟಿ-ಕಾರ್​ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
ಸಿಬಿಎಸ್​ಇ 10ನೇ ತರಗತಿ ಫಲಿತಾಂಶವನ್ನು ಹೀಗೆ ಪರಿಶೀಲಿಸಬಹುದು
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಾಗ್ ಇನ್ ಆಗಿ, ಮುಖಪುಟದಲ್ಲಿ ಕಾಣುವ ಫಲಿತಾಂಶದ ಲಿಂಕ್​ ಮೇಲೆ ಕ್ಲಿಕ್​ ಮಾಡಿ. ನಂತರ ವಿದ್ಯಾರ್ಥಿಗಳು ರೋಲ್ ನಂಬರ್​, ಅಡ್ಮಿಟ್​ ಕಾರ್ಡ್ ಐಡಿ, ಶಾಲಾ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನ ಪರಿಶೀಲಿಸಬಹುದು. ಅಲ್ಲದೇ, ಫಲಿತಾಂಶಗಳು ಡಿಜಿಲಾಕರ್‌ನಲ್ಲಿಯೂ ಲಭ್ಯವಿರುತ್ತವೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × one =
Remember me
