ಶ್ರೀನಗರ: ಕುತಂತ್ರಿ ಪಾಕ್​​ನ ಕದನ ವಿರಾಮ ಉಲ್ಲಂಘನೆ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆ ಗುರುವಾರ ತಿಳಿಸಿದೆ.ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್‌ಧಾರ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಈ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಇದು ಮಾನವೀಯ ‘ಮೌಲ್ಯ’ : ಅಂಧ ವ್ಯಕ್ತಿಗೆ ಬಸ್ ಹತ್ತಲು ಸಹಾಯ ಮಾಡಿದಾಕೆಗೆ ಸಿಕ್ಕಿದ್ದು ಅನೂಹ್ಯ ಪ್ರತಿಫಲ
“ಪಾಕಿಸ್ತಾನ ಸೇನೆಯು ಕಳೆದ ರಾತ್ರಿ ನಿಯಂತ್ರಣ ರೇಖೆಯ ಬಳಿ ಮುಂದಿನ ಪ್ರದೇಶಗಳಲ್ಲಿನ ಜನಸಾಮಾನ್ಯರು ವಾಸಿಸುವ ಗ್ರಾಮಗಳನ್ನು ಗುರಿಯಾಗಿಸಿತ್ತು. ಇದರಿಂದಾಗಿ ಕುಪ್ವಾರಾ ಜಿಲ್ಲೆಯ ತಂಗ್ಧರ್ ಸೆಕ್ಟರ್‌ನ ಹಾಜಿತ್ರಾ ಗ್ರಾಮದ ಮಹಿಳೆಗೆ ಗುಂಡು ತಗುಲಿತು ಎಂದು ಅವರು ಹೇಳಿದರು. ಪಾಕಿಸ್ತಾನದ ಆಕ್ರಮಣಕ್ಕೆ ಸೇನೆಯು ಸೂಕ್ತ ಪ್ರತಿಕ್ರಿಯೆ ನೀಡಿದೆ ಎಂದು ಅಧಿಕಾರಿ ಹೇಳಿದರು.
ಗಣ್ಯರಿಗೆ ಹುಡುಗಿಯರ ಸಪ್ಲೈ, ಆಟೋ ಡ್ರೈವರ್‌ ಮಗಳ ಭಯಾನಕ ಹಿಸ್ಟರಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
