ನವದೆಹಲಿ:ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯ ವೇಲೆ ಕಾಲೇಜಿನ ಸೀಲಿಂಗ್ ಫ್ಯಾನ್ ಬಿದ್ದು, ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ನಡೆದಿದೆ.
ದೆಹಲಿಯ ಹಂಸರಾಜ್ ಕಾಲೇಜಿನಲ್ಲಿ ಪರೀಕ್ಷೆಯ ವೇಳೆ ಈ ಘಟನೆ ನಡೆದಿದೆ. ಸೀಲಿಂಗ್ ಫ್ಯಾನ್ ಬಿದ್ದು ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಡೆದಿದ್ದೇನು?:ಬಿಕಾಂ ಮೊದಲ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಕಾರ್ಯನಿರ್ವಹಿಸುತ್ತಿದ್ದ ಫ್ಯಾನ್ ಇದ್ದಕ್ಕಿದ್ದಂತೆ ವಿದ್ಯಾರ್ಥಿ ಮೇಲೆ ಬಿದ್ದ ನಂತರ ಉಳಿದವರು ಆಘಾತಕ್ಕೊಳಗಾಗಿದ್ದಾರೆ.
ಇದನ್ನೂ ಓದಿ:ಗೃಹಪ್ರವೇಶಕ್ಕೆ ರಜೆ ಕೊಟ್ಟಿಲ್ಲವೆಂದು ಹುದ್ದೆಗೆ ರಾಜೀನಾಮೆ ನೀಡಿದ ಉಪ ಜಿಲ್ಲಾಧಿಕಾರಿ
ಆಡಳಿತದ ನಿರ್ಲಕ್ಷ್ಯದ ವಿರುದ್ಧ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿತು.ಕಾಲೇಜು ಆಡಳಿತ ಮಂಡಳಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.
“ನಮ್ಮ ಸಹಪಾಠಿಯ ಕಿವಿಯಲ್ಲಿ ರಕ್ತಸ್ರಾವವಾಗುವುದನ್ನು ನೋಡುವವರೆಗೂ ನಾವ್ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಘಟಕದ ಸದಸ್ಯರು ಪ್ರತಿಭಟನೆ ನಡೆಸಿದೆ.
ಗೃಹಪ್ರವೇಶಕ್ಕೆ ರಜೆ ಕೊಟ್ಟಿಲ್ಲವೆಂದು ಹುದ್ದೆಗೆ ರಾಜೀನಾಮೆ ನೀಡಿದ ಉಪ ಜಿಲ್ಲಾಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
