ವಾಷಿಂಗ್ಟನ್​:ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾ ನಿ ನರೇಂದ್ರ ಮೋದಿ ಬುಧವಾರ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂಭ್ರಮಕ್ಕಾಗಿ ಅಮೆರಿಕದ ಉದ್ದಗಲಕ್ಕೂ ಇರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗುತ್ತಿದೆ. ರಾಮ ದೇವಾಲಯದ ಡಿಜಿಟಲ್​ ಚಿತ್ರಗಳನ್ನು ಇರಿಸಿದ ಶ್ರೀರಾಮ ಟ್ಯಾಬ್ಲೋ ಜತೆ ಯುಸ್​ ಕ್ಯಾಪಿಟಲ್​ ಹಿಲ್​ನಲ್ಲಿ ಮಂಗಳವಾರ ರಾತ್ರಿ ಭವ್ಯ ಮೆರವಣಿಗೆ ನಡೆಸಲಿದ್ದಾರೆ.
ಬುಧವಾರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭೂಮಿ ಪೂಜೆ ನೆರವೇರಿಸಲಿರುವ ಕಾರಣ, ಅಮೆರಿಕದ ಉದ್ದಗಲಕ್ಕೂ ಇರುವ ದೇಗುಲಗಳಲ್ಲಿ ವಿಶೇಷ ಪೂಜೆ ಆಯೋಜಿಸುವ ಮೂಲಕ ಭಾರತೀಯ-ಅಮೆರಿಕನ್ನರು ರಾಮ ದೇಗುಲ ನಿರ್ಮಾಣದ ಸಂಭ್ರಮ ಆಚರಿಸಲಿದ್ದಾರೆ. ಅಲ್ಲದೆ, ಪ್ರತಿಯೊಂದು ಮನೆಯಲ್ಲೂ ದೀಪ ಬೆಳಗಿಸಲು ನಿರ್ಧರಿಸಿದ್ದಾರೆ.
ದ ಹಿಂದು ಮಂದಿರ್​ ಎಕ್ಸಿಕ್ಯೂಟೀವ್ಸ್​ ಕಾನ್ಫರೆನ್ಸ್​ ಮತ್ತು ಹಿಂದು ಮಂದಿರ್​ ಪ್ರೀಸ್ಟ್​ಸ್​ ಕಾನ್ಫರೆನ್ಸ್​ ವರ್ಚುಯಲ್​ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಕರೆ ನೀಡಿದ್ದಾರೆ. ನ್ಯೂಯಾರ್ಕ್​ನಲ್ಲಿರುವ ಭಾರತೀಯ ಅಮೆರಿಕನ್ನರು ಕೂಡ ರಾಮ ದೇಗುಲದ ಸಂಭ್ರಮ ಆಚರಿಸಲು ನಿರ್ಧರಿಸಿದ್ದು, ಪ್ರತಿಷ್ಠಿತ ಟೈಮ್ಸ್​ ಸ್ಕ್ವೇರ್​ನಲ್ಲಿ ಶ್ರೀ ರಾಮ ಮಂದಿರದ 3ಡಿ ಪ್ರತಿಕೃತಿಗಳನ್ನು ಬೃಹತ್​ ಪರದೆಗಳ ಮೇಲೆ ಪ್ರದರ್ಶಿಸಲಾಗುತ್ತದೆ.
ಬಾರ್‌ ಓಪನ್‌ ಆದ್ರೂ ಸ್ಯಾನಿಟೈಸರ್‌ ಹೀರಿ ಪಾರ್ಟಿ- ಕುಡುಕರ ಹೊಸರೂಪಕ್ಕೆ ಪೊಲೀಸರು ಸುಸ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
