ಶ್ರೀನಗರ:ಜಮ್ಮು ಮತ್ತು ಕಾಶ್ಮೀರ ಆಗಸ್ಟ್ 5 ರಂದು ಕೇಂದ್ರಾಡಳಿತ ಪ್ರದೇಶವಾಗಿ ಒಂದು ವರ್ಷವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ದೇಶದ ವಿವಿಧ ಭಾಗಗಳಿಂದ ಜಮ್ಮು ಮತ್ತು ಕಾಶ್ಮಿರಕ್ಕೆ ಭೇಟಿ ನೀಡುವ ಮಾಧ್ಯಮ ತಂಡಗಳೊಂದಿಗೆ ಸಮನ್ವಯ ಸಾಧಿಸಲು ಇಲ್ಲಿಯ ಆಡಳಿತವು ಐವರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ.ಈ ಕುರಿತು ಸಾರ್ವಜನಿಕ ಆಡಳಿತ ಇಲಾಖೆ ಬುಧವಾರ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.ಹಲವು ಮಾಧ್ಯಮ ತಂಡಗಳು ಕೇಂದ್ರಾಡಳಿತ ಪ್ರದೇಶದಲ್ಲಿನ ಬೆಳವಣಿಗೆಗಳ ಬಗ್ಗೆ ವರದಿ ಮಾಡಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ಫೋಟೋ:ಬಹು ನಿರೀಕ್ಷಿತ ಯುಪಿಎಸ್​ಸಿ -ಸಿಎಂಎಸ್ ಪರೀಕ್ಷಾ ಅಧಿಸೂಚನೆ ಪ್ರಕಟ
ಕಳೆದ ಒಂದು ವರ್ಷದಲ್ಲಿ ಆಗಿರುವ ಸಕಾರಾತ್ಮಕ ಬದಲಾವಣೆಗಳು ಹಾಗೂ ಆಡಳಿತದ ದೃಷ್ಟಿಕೋನವನ್ನು ಪ್ರಮುಖವಾಗಿ ಬಿತ್ತರಿಸಲು ಭೇಟಿ ನೀಡುವ ಪತ್ರಕರ್ತರು ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದ್ದಾರೆ.ಈ ಸಂದರ್ಭದಲ್ಲಿ ಕೆಲ ನಾಗರಿಕ ಸಮಾಜ ಕಾರ್ಯಕರ್ತರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
2030ರ ವೇಳೆಗೆ ಶಿಕ್ಷಕ ವೃತ್ತಿಯ ಕನಿಷ್ಠ ಶೈಕ್ಷಣಿಕ ಅರ್ಹತೆ ಬದಲು: ಹೊಸ ಅರ್ಹತೆ ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + fourteen =
Remember me
