ಅಯೋಧ್ಯೆ:ಕೋಟ್ಯಂತರ ಜನರು ಕಾತುರದಿಂದ ಕಾಯುತ್ತಿದ್ದ ದಿನ ಇಂದು (ಜನವರಿ 22) ನೆರವೇರಿದ್ದು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮ ಸಂಪನ್ನಗೊಂಡಿದೆ. ದೇಶಾದ್ಯಂತ ಸಂಭ್ರಮ ಮನೆ ಮಾಡಿದ್ದು, ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಕಾರ್ಯಕ್ರಮಕ್ಕೆ ಹಲವಾರು ಖ್ಯಾತನಾಮರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮದಲ್ಲಿ ಚಿತ್ರಂಗ ಸೇರಿದಂತೆ ಹಲವು ಕ್ಷೇತ್ರಗಳ ತಾರೆಯರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅದರ ಪೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ.
Several Bollywood celebrities attended the Ayodhya Ram Temple Pranpratishtha ceremony today.Directors Rohit Shetty & Rajkumar Hirani, actors Madhuri Dixit Nene, Alia Bhatt-Ranbir Kapoor, Katrina Kaif-Vicky Kaushal and Ayushmann Khurrana pose for a photograph at the venue.pic.twitter.com/ufZbtmj4f9
ಇದನ್ನೂ ಓದಿ:ರಾಮಲಲ್ಲಾ ಪ್ರಾಣಪ್ರತಿಷ್ಠೆ ಸಂಭ್ರಮದ ವೇಳೆ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮಹಿಳೆ
ಇಂದು (ಜನವರಿ 22) ನಡೆದ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸೂಪರ್​ಸ್ಟಾರ್​ ರಜನಿಕಾಂತ್, ಮೆಗಾಸ್ಟಾರ್​ ಚಿರಂಜೀವಿ, ರಾಮ್​ಚರಣ್​ ತೇಜ, ಪವನ್​ ಕಲ್ಯಾಣ್​, ನಟಿ ಕಂಗನಾ ರಣಾವತ್​, ಮಾಧುರಿ ದೀಕ್ಷಿತ್ ನೆನೆ, ಆಲಿಯಾ ಭಟ್-ರಣಬೀರ್ ಕಪೂರ್, ಕತ್ರಿನಾ ಕೈಫ್-ವಿಕ್ಕಿ ಕೌಶಲ್, ಆಯುಷ್ಮಾನ್ ಖುರಾನಾ, ನಿರ್ದೇಶಕರಾದ ರೋಹಿತ್ ಶೆಟ್ಟಿ ಮತ್ತು ರಾಜಕುಮಾರ್ ಹಿರಾನಿ ದೇವಸ್ಥಾನದ ಮುಂಭಾಗ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.
ಕ್ರಿಕೆಟ್​ ದಿಗ್ಗಜರಾದ ಸಚಿನ್​ ತೆಂಡುಲ್ಕರ್​, ಅನಿಲ್​ ಕುಂಬ್ಳೆ, ವೆಂಕಟೇಶ್ ಪ್ರಸಾದ್, ಖ್ಯಾತ ಬಾಣಸಿಗ ಸಂಜಯ್​ ಕಪೂರ್​, ಧ್ಯಾತ್ಮಿಕ ಗುರುಗಳಾದ ಶ್ರೀ ಶ್ರೀ ರವಿಶಂಕರ್‌ ಗುರೂಜಿ, ಸ್ವಾಮಿ ಅವಧೇಶಾನಂದ ಗಿರಿ, ಯೋಗಗುರು ಬಾಬಾ ರಾಮ್‌ದೇವ್‌, ಖ್ಯಾತ ಕವಿ ಕುಮಾರ್​ ವಿಶ್ವಾಸ್​ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
#WATCH| PM Modi greets Ram Temple 'Pran Pratishtha' program attendees in AyodhyaReliance Industries Chairman and MD Mukesh Ambani & his wife Nita Ambani, former PM HD Deve Gowda and his son HD Kumaraswamy are among the attendeespic.twitter.com/gfyAGuQHwH

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
