ನವದೆಹಲಿ:1948ರ ಸೆನ್ಸಸ್ ಆ್ಯಕ್ಟ್ ಪ್ರಕಾರ ಗಣತಿ ಕಾರ್ಯವನ್ನು ಕೇಂದ್ರ ಸರ್ಕಾರ ಮಾತ್ರ ಕೈಗೊಳ್ಳುವಂಥದ್ದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತಂದಿದೆ. ಸರ್ವೋಚ್ಚ ನ್ಯಾಯಾಲಯಕ್ಕೆ ಸಲಿಸಿದ್ದ ಅಫಿಡವಿಟ್​ನಲ್ಲಿ ಅದು ಈ ವಿಷಯವನ್ನು ಪ್ರಸ್ತಾಪಿಸಿದೆ.
ಭಾರತದ ಸಂವಿಧಾನದ ನಿಬಂಧನೆಗಳು ಮತ್ತು ಅನ್ವಯವಾಗುವ ಕಾನೂನಿಗೆ ಅನುಗುಣವಾಗಿ ಎಸ್​ಸಿ/ಎಸ್​ಟಿ/ಎಸ್ಇಬಿಸಿ ಮತ್ತು ಒಬಿಸಿಗಳ ಉನ್ನತಿಗಾಗಿ ಎಲ್ಲ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದ ಅಫಿಡವಿಟ್​ನಲ್ಲಿ ತಿಳಿಸಿದೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಜನಗಣತಿ ಅಥವಾ ಅದಕ್ಕೆ ಸಂಬಂಧಿಸಿದ ಯಾವುದೇ ಕಾರ್ಯವನ್ನು ಕೇಂದ್ರ ಸರ್ಕಾರ ಹೊರತುಪಡಿಸಿ ಬೇರೆ ಯಾರೂ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆ ತಿಳಿಸಿದೆ. ಜಾತಿ ಗಣತಿಯನ್ನು ಆ. 6ರಲ್ಲಿ ಕೈಗೊಳ್ಳಲಾಗಿದೆ ಎಂದು ಬಿಹಾರ ಸರ್ಕಾರ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್​ಗೆ ತಿಳಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ. –ಏಜೆನ್ಸೀಸ್
ಆದಿತ್ಯ ಎಲ್​-1: ಇಸ್ರೋದಿಂದ ಸೂರ್ಯಯಾನದ ದಿನಾಂಕ ನಿಗದಿ; ಇಲ್ಲಿದೆ ವಿವರ..

ಚಂದ್ರಯಾನ-3 ಲ್ಯಾಂಡರ್ ವಿನ್ಯಾಸ ನಂದೇ, ನಾನು ಇಸ್ರೋ ವಿಜ್ಞಾನಿ ಎಂದ; ಆಮೇಲೆ ಗೊತ್ತಾಯ್ತು, ಈತ ಬಿಕಾಂ ಪದವೀಧರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × one =
Remember me
