ನವದೆಹಲಿ:ರಾಜ್ಯ ಸರ್ಕಾರಗಳ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಹಳೇ ವಾಹನಗಳು ಮತ್ತು ಆಂಬುಲೆನ್ಸ್​​ಗಳ ಬದಲಾವಣೆಗೆ ಕೇಂದ್ರ ಸರ್ಕಾರದಿಂದ ನೆರವು ಒದಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್​ ಮಂಡಿಸುತ್ತಾ, ವಾಯು ಮಾಲಿನ್ಯ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಳೆಯ ಸರ್ಕಾರಿ ವಾಹನಗಳನ್ನು ಬದಲಾವಣೆ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು. 2070ರ ಹೊತ್ತಿಗೆ ಹೊಗೆ ಮುಕ್ತ ಭಾರತದ ಮಾಡಬೇಕೆಂಬ ಗುರಿ ಹೊಂದಲಾಗಿದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
