ನವದೆಹಲಿ:ಇಂದು ಮಂಡನೆಯಾದ 2021-22ನೇ ಸಾಲಿನ ಕೇಂದ್ರ ಬಜೆಟ್​ ​ಯಾರಿಗೂ ಹೊರೆ ಇಲ್ಲ.. ಯಾರಿಗೂ ಉಡುಗೊರೆ ಇಲ್ಲ ಎಂಬಂತಿದೆ. ಕರೊನಾ ಪರಿಣಾಮ ದೇಶದ ಆರ್ಥಿಕತೆ ಕಂಗೆಟ್ಟಿದ್ದು, ಚೇತರಿಕೆ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್‌, ಆರೋಗ್ಯದ ಜತೆಗೆ ಶಿಕ್ಷಣ ಕ್ಷೇತ್ರಕ್ಕೂ ಆದ್ಯತೆ ನೀಡಿದ್ದಾರೆ. ದೇಶಾದ್ಯಂತ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ ಸಚಿವೆ, ಲೇಹ್​​ನಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಸ್ಥಾಪನೆ ಆಗಲಿದೆ ಎಂದರು. ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರ ಕುರಿತಾಗಿ ಏನೆಲ್ಲ ಪ್ರಸ್ತಾಪ ಆಯ್ತು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಮಾಜಿ ಸಿಎಂ ದಿ. ಧರ್ಮಸಿಂಗ್​‌ ಸಂಬಂಧಿ ಕೊಲೆ, 10 ದಿನದ ಬಳಿಕ ಪ್ರಕರಣ ಬಯಲು

ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
