ಅಮರಾವತಿ:ಭಾರಿ ಮಳೆಯಿಂದ ಏರ್ಪಟ್ಟ ಪ್ರವಾಹಕ್ಕೆ ನಲುಗಿ ಹೋಗಿರುವ ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಕೇಂದ್ರ ಸರ್ಕಾರ ಭಾರಿ ನೆರವು ಘೋಷಿಸಿದೆ. ವಿಪತ್ತು ನಿರ್ವಹಣಾ ನಿಧಿಯಿಂದ ಕೇಂದ್ರವು 3,448 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಘೋಷಿಸಿದೆ.
ಇದನ್ನೂ ಓದಿ:ಕಾಲೇಜು ಕಟ್ಟಡದ ಮೂರನೇ ಅಂತಸ್ತಿನಿಂದ ಜಿಗಿದ ವಿದ್ಯಾರ್ಥಿ! ವೀಡಿಯೋ ವೈರಲ್​..
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾತನಾಡಿ, ತಕ್ಷಣದ ನೆರವು ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ತ್ವರಿತವಾಗಿ ಎರಡೂ ರಾಜ್ಯಗಳ ಪ್ರವಾಹ ಪರಿಹಾರ ಕಾರ್ಯಕ್ರಮಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ (ಸೆ.6) ಆಂಧ್ರ ಮತ್ತು ತೆಲಂಗಾಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು. ಸಾರ್ವಜನಿಕರು ಮತ್ತು ರೈತರನ್ನು ಭೇಟಿ ಮಾಡಿ ಸಮಸ್ಯೆಗಳ ಕುರಿತು ಚರ್ಚಿಸಿದರು. ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ದಕ್ಷತೆಯಿಂದ ಕೆಲಸ ಮಾಡುತ್ತಿದೆ ಎಂದು ಪ್ರತಿಕ್ರಿಯಿಸಿದರು. ಆಂಧ್ರಪ್ರದೇಶಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಹಿಳೆಗೆ ಮದ್ಯಕುಡಿಸಿ ಪುಟ್​ಪಾತ್​ಮೇಲೆ ಹಾಡಹಗಲೇ ಅತ್ಯಾಚಾರ.. ಆಘಾತಕಾರಿ ವೀಡಿಯೋ ವೈರಲ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + fourteen =
Remember me
